ಕಲಬುರಗಿ | ಹಾಲಿನ ಬೆಲೆ ಏರಿಕೆ; ಬಾಲರಾಜ್ ಗುತ್ತೇದಾರ ಕಿಡಿ

Date:

ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸೇಡಂನ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ವಿದ್ಯುತ್‌ ಬೆಲೆ ಏರಿಕೆಯಾದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3 ರೂ. ಹೆಚ್ಚಿಸಿದೆ. ಆ ಮೂಲಕ ಶ್ರಮಜೀವಿಗಳ ಕಿಸೆಗೆ ಕನ್ನ ಹಾಕಿದೆ. ಗ್ಯಾರಂಟಿಗಳನ್ನು ಘೋಷಿಸಿದ ಸರ್ಕಾರ, ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿ ಬಡಿದುಕೊಂಡಿತ್ತು. ಆದರೆ, ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ವಿದ್ಯುತ್‌ ದರ ಏರಿಕೆಯಿಂದ ವಸೂಲಿ ಮಾಡಲು ಆರಂಭಿಸಿದೆ” ಎಂದು ಟೀಕಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ. ಜಾನುವಾರುಗಳು ಪಶು ಆಹಾರ ಬೆಲೆ ಇಳಿಕೆಗೆ ಯಾವ ಗ್ಯಾರಂಟಿಯೂ ಇಲ್ಲ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...