ರಾಜ್ಯದಲ್ಲಿ ಹೆಚ್ಚಿದ ಬೇಸಿಗೆ ತಾಪ : ಹವಾಮಾನ ಇಲಾಖೆ

Date:

  • ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆ
  • ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಈ ತಾಪಮಾನ ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಮಂಗಳವಾರ ರಾಯಚೂರು 41 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 40 ಡಿಗ್ರಿ ಸೆಲ್ಸಿಯಸ್, ವಿಜಯಪುರ 40.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು 36.5 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕರಾವಳಿ ಕರ್ನಾಟಕ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಗುರುವಾರ ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ನಾನಾ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!

ಕರಾವಳಿ ಕರ್ನಾಟಕದ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...