ಬೀದರ್‌ | ಸಾಲಬಾಧೆ : ಯುವ ರೈತ ಆತ್ಮಹತ್ಯೆ

Date:

ತಾಯಿ ಮಾಡಿದ ಸಾಲಕ್ಕೆ ‌ಹೆದರಿ ಯುವರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪ ತಾಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

- Advertisement -

ರಾಂಪುರ ಗ್ರಾಮದ ಗಣೇಶ (25) ಮೃತ ಯುವಕ. ಮೃತ ಯುವಕನ ತಾಯಿ ಕೃಷಿಗಾಗಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಅದನ್ನು ತೀರಿಸಲು ಸಾಧ್ಯವಾಗದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...