ಅ.14ರ ಭಾರತ–ಪಾಕಿಸ್ತಾನ ಪಂದ್ಯಕ್ಕೆ ಪಶ್ಚಿಮ ರೈಲ್ವೆಯಿಂದ 2 ವಿಶೇಷ ರೈಲು

Date:

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅ.14ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಎರಡು ವಿಶೇಷ ಸೂಪರ್ಫಾಸ್ಟ್ರೈಲುಗಳು ಕಾರ್ಯಾಚರಣೆ ನಡೆಸಲಿವೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.

“ಕ್ರಿಕೆಟ್ ಪಂದ್ಯ ನಡೆಯುವ ದಿನ ಸಾಮಾನ್ಯವಾಗಿ ಜನರ ಓಡಾಟ ಹೆಚ್ಚಾಗಿರುತ್ತದೆ. ಹಾಗಾಗಿ, ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಮುಂಬೈ ಸೆಂಟ್ರಲ್ಮತ್ತು ಅಹಮದಾಬಾದ್ನಿಲ್ದಾಣದ ನಡುವೆ ವಿಶೇಷ ರೈಲು ಓಡಾಡಲಿದೆಎಂದು ಹೇಳಿದೆ.

ಭಾರತಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಣೆ ಮಾಡುವ ಕ್ರಿಕೆಟ್ಅಭಿಮಾನಿಗಳಿಗೆ ಇದು ದೊಡ್ಡ ಕೊಡುಗೆಯಾಗಿದೆ. ಶುಕ್ರವಾರ ರಾತ್ರಿ 9.30ಕ್ಕೆ ಮುಂಬೈ ಸೆಂಟ್ರಲ್‌ – ಅಹಮದಾಬಾದ್ನಡುವಿನ ವಿಶೇಷ ರೈಲು ಹೊರಡಲಿದೆ. ಮರುದಿನ ಬೆಳಗ್ಗೆ 5.30ಕ್ಕೆ ಅಹಮದಾಬಾದ್ತಲುಪಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾನುವಾರ ಬೆಳಗ್ಗೆ 4 ಗಂಟೆಗೆ ಅಹಮದಾಬಾದ್‌–ಮುಂಬೈ ವಿಶೇಷ ರೈಲು ಹೊರಡಲಿದೆ. ಅದೇ ದಿನ ಮಧ್ಯಾಹ್ನ 12.10ಕ್ಕೆ ಮುಂಬೈ ಸೆಂಟ್ರಲ್ತಲುಪಲಿದೆ. ದಾದರ್, ಬೊರಿವಾಲಿ, ವಲ್ಸಾಡ್‌, ನವಸಾರಿ, ಸೂರತ್ಹಾಗೂ ವಡೋದರದಲ್ಲಿ ಈ ರೈಲಿಗೆ ನಿಲುಗಡೆ ಇರಲಿದೆ. ಈ ರೈಲುಗಳಿಗೆ ವಿಶೇಷ ದರ ನಿಗದಿಪಡಿಸಲಾಗಿದೆ ಎಂದು ಪಶ್ಚಿಮ ರೈಲ್ವೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಳ್ಳಂಬೆಳಿಗ್ಗೆ ಬೆಂಗಳೂರು | ಗುರುವಾರ ಬೆಳ್ಳಂಬೆಳಿಗ್ಗೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಈ ವಿಶೇಷ ರೈಲುಗಳಲ್ಲಿ ತೆರಳಲು ಅ.12ರಿಂದ ಬುಕ್ಕಿಂಗ್ಆರಂಭವಾಗಲಿದೆ. ಎಲ್ಲ ಪಿಆರ್ಎಸ್ ಕೌಂಟರ್ ಹಾಗೂ ಐಆರ್ಸಿಟಿಸಿ ವೆಬ್ಸೈಟ್ನಲ್ಲಿ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

ಎರಡು ವಿಶೇಷ ಸೂಪರ್ಫಾಸ್ಟ್ರೈಲಿನಲ್ಲಿ .ಸಿ 2 ಟೈರ್‌, .ಸಿ 3 ಟೈರ್‌, ಸ್ಲೀಪರ್ಕ್ಲಾಸ್ಹಾಗೂ ಜನರಲ್ಕ್ಲಾಸ್ಗಳ ಬೋಗಿ ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ...

ಕಲಬುರಗಿ | ಸರ್ಕಾರಗಳಿಂದ ತೊಗರಿಬೆಳೆಗಾರರಿಗೆ ದ್ರೋಹ: ಶರಣಬಸಪ್ಪ ಮಮಶೆಟ್ಟಿ

ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ...

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು...