ಉಡುಪಿಯಲ್ಲಿ 20×14 ಅಡಿ ಸುತ್ತಳತೆಯ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ

Date:

ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡುವರ, ಆಯೋಜನೆಯಲ್ಲಿ‌ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ನಗರದ ಮಾರುಥಿ ವೀಥಿಕಾದಲ್ಲಿ ನಡೆಯಿತು. 20×14 ಅಡಿ ಸುತ್ತಳತೆಯ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿಸಲಾಯಿತು.

- Advertisement -

ಧ್ವಜ ಪ್ರದರ್ಶನಕ್ಕೆ ಹಿರಿಯ ಸಿವಿಲ್ ನ್ಯಾಯಾದೀಶರು, ಕಾನೂನು ಸೇವೆಗಳ ಪ್ರಾಧಿಕಾರದ‌ ಮುಖ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕೋಟಕ್ ಮಹಿಂದ್ರಾ ಬ್ಯಾಂಕಿನ ಮ್ಯಾನೇಜರ್ ವಿವೇಕ್ ಹೆಗ್ಡೆ, ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂನ್ಸುಪಾಲೆ ವನಿತಾ, ಹಾಗೂ ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಪಾಕತಜ್ಞ ಶ್ರೀಧರ ಭಟ್ ಉಪಾಹಾರವನ್ನು ಉಚಿತವಾಗಿ ಒದಗಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...