ಉಡುಪಿ | ಎಸ್ ಡಿ ಪಿ ಐ ವತಿಯಿಂದ ಜಿಲ್ಲೆಯಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Date:

ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು “ಸ್ವಾತಂತ್ರ್ಯವನ್ನು ರಕ್ಷಿಸೋಣ ರಾಷ್ಟ್ರವನ್ನು ಉಳಿಸೋಣ” ಎಂಬ ಘೋಷಣೆಯೊಂದಿಗೆ ಧ್ವಜಾರೋಹಣ ರ್ಯಾಲಿ ಹಾಗೂ ಸಭಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು.

- Advertisement -

ಉಡುಪಿಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿ, ಕಾಪು ಕ್ಷೇತ್ರ ಸಮಿತಿ ಕಚೇರಿ, ಬೈಂದೂರು ಕ್ಷೇತ್ರ ಸಮಿತಿ ಕಚೇರಿ, ಹೂಡೆ, ಉಚ್ಚಿಲ, ಪಡುಬಿದ್ರಿ, ಕಂಡ್ಲೂರ್, ಶೀರೂರ್, ಕಟಪಾಡಿ ಹಾಗು ಅಹಮದಿ ಮೊಹಲ್ಲಾದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1006717881

ಉಡುಪಿಯಲ್ಲಿರುವ ಪಕ್ಷದ ಜಿಲ್ಲಾ ಕಛೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಜಾಕ್ ವೈ ಎಸ್ ರವರು ಧ್ವಜಾರೋಹನವನ್ನು ನೆರವೇರಿಸಿದರು. ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಭಾವ ಹಾಗೂ ಉಪಾಧ್ಯಕ್ಷರಾದ ರಹೀಮ್ ಆದಿಉಡುಪಿ ಯವರು ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್ ಹಾಗೂ ಪಕ್ಷದ ಜಿಲ್ಲಾ ಮತ್ತು ಕ್ಷೇತ್ರ ಸಮಿತಿ ನಾಯಕರುಗಳು ಮತ್ತು ಸದಸ್ಯರು ಹಾಗೂ ವಿಮೆನ್ ಇಂಡಿಯಾ ಮೂಮೆಂಟ್ನ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...