ರಾಯಚೂರು | ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಒತ್ತಾಯ; ಶಾಸಕರ ಕಚೇರಿ ಮುಂದೆ ಎಸ್ಎಫ್‌ಐ ಪ್ರತಿಭಟನೆ

Date:

  • ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಒತ್ತಾಯಿಸಿ
  • ಮಸ್ಕಿ ಶಾಸಕರ ಕಚೇರಿ ಮುಂದೆ ಎಸ್ಎಫ್ಐ ವಿಧ್ಯಾರ್ಥಿಗಳಿಂದ ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕರ ಸಹೋದರ ಆರ್ ಸಿದ್ದನಗೌಡ ತುರ್ವಿಹಾಳ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ಮಸ್ಕಿ ಪಟ್ಟಣಕ್ಕೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಬರುತ್ತಾರೆ. ಇವರೆಲ್ಲರಿಗೂ ಹೆಚ್ಚಿನ ಹಣ ಕೊಟ್ಟು ಹೋಟೆಲ್‌ನಲ್ಲಿ ಉಪಾಹಾರ ಸೇವಿಸುವುದು ಕಷ್ಟವಾಗುತ್ತಿದೆ. ಇಂದಿರಾ ಕ್ಯಾಂಟೀನ್ ಆರಂಭಿಸಿದರೆ ಬಡ ಕೂಲಿಕಾರ್ಮಿಕರು, ಶಾಲಾ -ಕಾಲೇಜು ವಿದ್ಯಾರ್ಥಿಗಳು ಕಡಿಮೆ ದರದಲ್ಲಿ ಊಟ ಸೇವಿಸಲು ಅನುಕೂಲವಾಗುತ್ತದೆ. ಕೂಡಲೇ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಕ್ಯಾಂಟೀನ್‌ ಆರಂಭಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿಭಟನೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕ ಹಾಗೂ ಎಸ್‌ಎಫ್ಐ ಸಂಘಟನೆಯ ಕಾರ್ಯಕರ್ತರಾದ ಶರಣು ನಾಯಕ, ಬಸವರಾಜ ಕೋಳಬಾಳ, ಬಸವಂತ ಕಡಬೂರು, ವೆಂಕಟೇಶ, ಮಲ್ಲಿಕಾರ್ಜುನ ಹಾಗೂ ದೇವಪ್ಪ ಕಾಟಗಲ್‌ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...