ವೆಬ್‌ಸೈಟ್‌ ಸುದ್ದಿಗೆ ನೀಡುವ ‘ಬಿ ಜಿ ಮೋಹನ್ ದಾಸ್’ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Advertisements
  • ಎಕ್ಸ್‌ಕ್ಲೂಸಿವ್ ಸೇರಿದಂತೆ ಅತ್ಯುತ್ತಮ ವರದಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು
  • 2022 ಜುಲೈ 1ರಿಂದ 2023 ಜೂನ್ 30ರವರೆಗೆ ಪ್ರಕಟವಾದ ವರದಿ ಅರ್ಹ

ನಿರತ ಸಾಹಿತ್ಯ ಸಂಪದ ಮತ್ತು ಗಲ್ಫ್ ಕನ್ನಡಿಗ ಇದರ ಜಂಟಿ ಆಶ್ರಯದಲ್ಲಿ ಮೂರನೇ ವರ್ಷದ ಅತ್ಯುತ್ತಮ ವೆಬ್‍ಸೈಟ್ (ಅಂತರ್ಜಾಲ) ವರದಿಗೆ ನೀಡುವ ರಾಜ್ಯಮಟ್ಟದ ಬಿ.ಜಿ.ಮೋಹನ್‍ದಾಸ್ ಪ್ರಶಸ್ತಿ-2023ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2022 ಜುಲೈ 1ರಿಂದ 2023 ಜೂನ್ 30ರವರೆಗೆ ಪ್ರಕಟವಾದ ಮಾನವೀಯ ಮೌಲ್ಯ, ಗ್ರಾಮೀಣ ಸಮಸ್ಯೆ, ತನಿಖಾ ಆಧಾರಿತ ವರದಿ, ಎಕ್ಸ್‌ಕ್ಲೂಸಿವ್ ಸೇರಿದಂತೆ ಅತ್ಯುತ್ತಮ ವರದಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು.

ಪ್ರಶಸ್ತಿಗೆ ಕನ್ನಡ ವೆಬ್‍ಸೈಟ್‍ನಲ್ಲಿ ಪ್ರಕಟಗೊಂಡ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಒಬ್ಬ ಪತ್ರಕರ್ತರಿಗೆ ಒಂದು ವರದಿ ಮಾತ್ರ ಕಳುಹಿಸಲು ಅವಕಾಶವಿದೆ. ಪ್ರಶಸ್ತಿಯು 5,000 ರೂ. ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಮತ್ತು ಸನ್ಮಾನವನ್ನು ಒಳಗೊಂಡಿರುತ್ತದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಅರ್ಜಿ ಸಲ್ಲಿಸುವಾಗ ವರದಿಯ ಮೂರು ಪ್ರತಿಗಳನ್ನು ಆಗಸ್ಟ್ 10ರೊಳಗೆ ಕಳುಹಿಸಿಕೊಡಬೇಕು. ಜೊತೆಗೆ ವರದಿಯ ವೆಬ್‍ಸೈಟ್ ಲಿಂಕ್ (URL Address Link) ಅನ್ನು ಕಡ್ಡಾಯವಾಗಿ 9844619763 ಈ ನಂಬರಿಗೆ ವಾಟ್ಸ್ಆ್ಯಪ್ ಮೂಲಕ ಕಳುಹಿಸಬೇಕು ಎಂದು ಪ್ರಕಟನೆ ತಿಳಿಸಿದೆ.

ವರದಿಯನ್ನು ದಿನೇಶ್ ಎನ್. ತುಂಬೆ, ಕಾರ್ಯದರ್ಶಿ, ನಿರತ ಸಾಹಿತ್ಯ ಸಂಪದ, ಪ್ರಗತಿ ಪ್ರಿಂಟರ್ಸ್, ತುಂಬೆ – 574 143, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಕಳುಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X