ಉಡುಪಿ | ಮಲ್ಪೆಯಲ್ಲಿ ಮಗಚಿ ಬಿದ್ದ ದೋಣಿ, ನಾಲ್ವರು ಮೀನುಗಾರರ ರಕ್ಷಣೆ

Date:

ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್‌ ರವರು ಈಶ್ವರ್‌ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್‌, ಉದಯ್‌ ಯವರ ಜೊತೆ ಸೇರಿ ಸೈಫ್‌ ಜಾಕೇಟ್‌ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್‌ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ ಕಡಲು ಉಕ್ಕೇರಿ ಪ್ರಭುದ್ದವಾಗಿರುತ್ತದೆ. ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲಿ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನಿಗಾರರು ಲೈಫ್‌ ಜಾಕೇಟ್‌ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್‌ ಮಲ್ಪೆ ಹೇಳಿದ್ದಾರೆ.

WhatsApp Image 2025 08 28 at 8.45.11 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...