ITC ನಕಲಿ ಕಂಪನಿಯ ಸಿಗರೇಟ್ ಮಾರಾಟ ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ.

Date:

ಚಿಂತಾಮಣಿ ನಗರದ ಟಿಎಪಿಎಂಸಿ ಮಾರುಕಟ್ಟೆಯ ಆವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತಂದಿದ ಐ ಟಿ ಸಿ ಕಂಪನಿಯ ಹೆಸರಿನ ನಕಲಿ ಸಿಗರೇಟ್ ಪ್ಯಾಕೆಟ್ ಮತ್ತು ಮೂವರು ಆರೋಪಿಗಳ ಸಮೇತ ಒಂದು ಬಲೆನೋ ಕಾರು ವಶಪಡಿಸಿಕೊಳ್ಳುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

ಆರೋಪಿಗಳಾದ ಮಂಡ್ಯ ತಾಲ್ಲೂಕಿನ ನಂಬಿನಾಯಕನಹಳ್ಳಿ ಗ್ರಾಮ,ದರ್ಶನ್ ಬಿನ್ ರಾಜು. ಕೆ ಆ‌ರ್ ಪೇಟೆ ತಾಲ್ಲೂಕಿನ ನಾಟನಹಳ್ಳಿ ಗ್ರಾಮ ಕಾರ್ತಿಕ್ ಬಿನ್ ಪುಟ್ಟರಾಜು. ನಾಮಕಲ್ ಜಿಲ್ಲೆ,ತಮಿಳುನಾಡಿನ ಮುಪ್ಪಟಮ್ ಪಾಳ್ಯ, ದೇವನಕುರ್ಚಿ ಗ್ರಾಮದ ಗೋಪಾಲ್ ಬಿನ್ ಮುರುಗೇಶ ಸೇರಿದಂತೆ 6,71,484 ರೂ ಬೆಲೆ ಬಾಳುವ ನಕಲಿ ಸಿಗರೇಟ್ ಪ್ಯಾಕೆಟ್‌ಗಳನ್ನು ಮತ್ತು ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ,ಕೆಎ41 MF 8865 ಬಲೆನೋ ಕಾರ್‌ನ್ನು ಅಮಾನತ್ತುಪಡಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ..?ವಶಪಡಿಸಿಕೊಂಡ ರೈತರ ಜಮೀನಿನಲ್ಲಿ ಮತ್ತೆ ಗಿಡ ನೆಡಲು ಮುಂದಾಗಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಇನ್ನೂ ಅಕ್ರಮವಾಗಿ ಐಟಿಸಿ ಕಂಪನಿಯ ಹೆಸರಿನಲ್ಲಿ ನಕಲಿ ಸಿಗರೇಟ್ ಪ್ಯಾಕೆಟ್ ತಂದು ಚಿಂತಾಮಣಿಯಲ್ಲಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಎಸ್ ಪಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗ್ನಾಥ ರೈ ಇವರ ಮಾರ್ಗದರ್ಶನದ ಮೇರೆಗೆ ಡಿವೈಎಸ್‌ಪಿ ಪಿ ಮುರಳೀಧರ್ ರವರ ಮುಂದಾಳತ್ವದಲ್ಲಿ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೀಜಿಕುಮಾರ್ ಮತ್ತು ಸಬ್ ಇನ್ಸ್ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿಯವರುಗಳಾದ ಮಂಜುನಾಥ,ಮುನಿರಾಜು ಸಿ,ಶ್ರೀನಿವಾಸ,ಲೋಕೇಶ್,ಗಿರೀಶ್,ಅನೀಲ್ ಕುಮಾರ್, ಸುರೇಶ್ ರವರ ತಂಡವು ದಾಳಿಯಲ್ಲಿ ಭಾಗಿ ಆಗಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...