ಮಂಡ್ಯದಲ್ಲಿ ಜೆಡಿಎಸ್‌ಗೆ ಮತ್ತೆ ಮುಖಭಂಗ; ಕಾಂಗ್ರೆಸ್‌ ತೆಕ್ಕೆಗೆ ಮನ್ಮುಲ್‌

Date:

ವಿಧಾನಸಸಭೆ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ, ಜಿಲ್ಲೆಯನ್ನು ತನ್ನ ವಶಕ್ಕೆ ಪಡೆದುಕೊಂಡ ಕಾಂಗ್ರೆಸ್‌, ಈಗ ಮತ್ತೊಮ್ಮೆ ಜೆಡಿಎಸ್‌ಗೆ ಭಾರೀ ಹೊಡೆತ ಕೊಟ್ಟಿದೆ. ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಜೆಡಿಎಸ್ ತೆಕ್ಕೆಯಲ್ಲಿ ಮನ್ಮಲ್‌ಅನ್ನೂ ತನ್ನ ವಶಕ್ಕೆ ಪಡೆದುಕೊಂಡಿದೆ.

- Advertisement -

ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ನ ಬೋರೇಗೌಡ ಗೆಲುವು ಸಾಧಿಸಿದ್ದಾರೆ. ಓರ್ವ ಬಿಜೆಪಿ ಬೆಂಬಲಿತ ಸದಸ್ಯ ಕೂಡ ಬೋರೇಗೌಡರಿಗೆ ಬೆಂಬಲ ನೀಡಿದ್ದು, ಅವರು ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಯಾರೇ ಗೆಲ್ಲಬೇಕಿದ್ದರೂ, 9 ಮತಗಳನ್ನು ಪಡೆಯಬೇಕಿತ್ತು. ಕಾಂಗ್ರೆಸ್‌ ಅಭ್ಯರ್ಥಿಗೆ ಪಕ್ಷದ ನಿರ್ದೇಶಕರು, ಓರ್ವ ನಾಮ ನಿರ್ದೆಶಿತ ಸದಸ್ಯ, ನಾಲ್ವರು ಅಧಿಕಾರಿಗಳು ಹಾಗೂ ಓರ್ವ ಬೆಜೆಪಿ ಬೆಂಬಲಿತ ಸದಸ್ಯರು ಮತ ನೀಡಿದ್ದಾರೆ.

2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳನ್ನು ಗೆದ್ದು, ‘ಕ್ಲೀನ್ ಸ್ವೀಪ್’ ಮಾಡಿದ್ದ ಜೆಡಿಎಸ್‌, ಈ ಬಾರಿಯ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ. 2023ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕೇಲವ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆದ್ದಿದ್ದು, ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...