ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

Date:

ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್‌ ಪಟೇಲ್‌ ತಿಳಿಸಿದರು.

- Advertisement -

ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರೇ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಎಲ್ಲಿ ಸೋತಿದ್ದರೋ, ಅಲ್ಲೇ ನಿಲ್ಲಿಸಿ ಗೆಲ್ಲಿಸಬೇಕಿತ್ತು. ಮಂಡ್ಯ ಅಥವಾ ರಾಮನಗರದಲ್ಲೇ ಮರು ಸ್ಪರ್ಧೆ ಮಾಡಿಸಬೇಕಿತ್ತು. ಹಾಗೆ ಮಾಡದೇ ಜೆಡಿಎಸ್‌ನವರೇ ಕೈಯಾರೆ ನಿಖಿಲ್ ಕುಮಾರಸ್ವಾಮಿ ಅವರನ್ನು ಕಳೆದುಕೊಂಡಿದ್ದಾರೆ ಎಂದು ಹಾಸನ ಕ್ಷೇತ್ರ ಸಂಸದ ಶ್ರೇಯಸ್‌ ಪಟೇಲ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೂರು ಕ್ಷೇತ್ರಗಳಲ್ಲಿ ಎಲ್ಲಿ ಬೇಕಂದರೆ ಅಲ್ಲಿ ನಿಲ್ಲಿಸಿ ತಪ್ಪು ಮಾಡಿದ್ದಾರೆ. ಈಗ ಮೂರು ಕಡೆ ಸೋತು ಬಿಟ್ಟರು. ಒಂದು ಕಡೆ ಜೆಡಿಎಸ್‌ನವರು ಸಿ.ಪಿ.ಯೋಗೇಶ್ವ‌ರ್ ಅವರಿಗೆ ಮೋಸ ಮಾಡಿದ್ರು, ಆದರೆ, ಚನ್ನಪಟ್ಟಣ ಜನರು ಅವರನ್ನು ಕೈ ಬಿಡಲಿಲ್ಲ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ | ಹಂದಿಜೋಗಿ ಕಾಲೋನಿಗೆ ಅಂಬೇಡ್ಕರ್ ಭವನ ನಿರ್ಮಾಣ; ಭೂಮಿ ಮಂಜೂರು ಮಾಡುವಂತೆ ಸಿಜಿಎಂ ಆಗ್ರಹ

ಯೋಗೇಶ್ವ‌ರ್ ಅವರು ಹೋದ ಕಡೆಯಲೆಲ್ಲಾ ಮಂಕಾಗಿ ಚುನಾವಣೆ ಪ್ರಚಾರ ಮಾಡಿದ್ದರು, ವಿರೋಧಿಗಳು ಸಿಎಂ ಬಗ್ಗೆ ಟೀಕೆ ಮಾಡಿದರು, ನಮ್ಮ ನಾಯಕರ ಬಗ್ಗೆ ಹೇಗೆ ಬೇಕೋ ಹಾಗೆ ಮಾತನಾಡಿದ್ದರು. ಈ ಜನಾದೇಶದ ಬಗ್ಗೆ ಎಲ್ಲರೂ ಒಪ್ಪಿಕೊಳ್ಳಬೇಕು. ನಾವು ಕೂಡ ಇಷ್ಟು ಅಂತರದಲ್ಲಿ ಯೋಗೇಶ್ವ‌ರ್ ಗೆಲ್ಲುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...