ಉಡುಪಿ | ಡಿ.10 ರಂದು ಮಿನಿ ಉದ್ಯೋಗ ಮೇಳ

Date:

Advertisements

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಗ್ರಾಫಿಕ್ ಡಿಸೈನ್ (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್), ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X