ಉದ್ಯೋಗ ಮಾಹಿತಿ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಏಪ್ರಿಲ್ 25 ಕಡೆ ದಿನ

Date:

ದಾವಣಗೆರೆಯ ವಿವಿಧ ತಾಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಕಾರ್ಯಕರ್ತೆ ಮತ್ತು 214 ಸಹಾಯಕಿಯ ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.

- Advertisement -

ದಾವಣಗೆರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಇಲಾಖೆ ಅಡಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಭ್ಯರ್ಥಿಗಳು ಇಲಾಖೆಯ https://dwcd.karnataka.gov.in ವೆಬ್‌ಸೈಟ್‌ನಲ್ಲಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್‍ಟ್ಯಾಬ್‍ https://karnemakaone.kar.nic.in/abcd/ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಸಹಿಯನ್ನು ಒದಗಿಸಬೇಕು ಎಂದು ಹೇಳಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದಾವಣಗೆರೆ 08192-263219, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹರಿಹರ 08192-241431, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಜಗಳೂರು 08196-227132, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹೊನ್ನಾಳಿ ಮತ್ತು ನ್ಯಾಮತಿ 08196-227132 ಸಂಪರ್ಕಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...