ಉದ್ಯೋಗ ಮಾಹಿತಿ | ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕ ನೇಮಕಾತಿಗೆ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಉದ್ಯೋಗ ಖಾಲಿಯಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರವಾರ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ.

- Advertisement -

ಆಸಕ್ತ ಸೂಕ್ತ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಆಗಸ್ಟ್‌ 30ರೊಳಗೆ ಕಾರವಾರದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್ ಜ್ಞಾನ, ಕೃಷಿ ಪದವಿಯೊಂದಿಗೆ 5 ವರ್ಷ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹಾಗೂ 2 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವವುಳ್ಳವರಾಗಿರಬೇಕು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ವೆನ್ಲಾಕ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಬಗ್ಗಿ ಸೌಲಭ್ಯ ಒದಗಿಸಿದ ಐವನ್ ಡಿಸೋಜಾ

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ, ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಹಾಗೂ 1 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವವುಳ್ಳವರಾಗಿರಬೇಕು.

ಈ ಹುದ್ದೆಗಳು ಕೃಷಿ ಇಲಾಖಾ ಮಾರ್ಗಸೂಚಿ ಹಾಗೂ ಆತ್ಮ ಯೋಜನೆಯ ಎಲ್ಲ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ ದೂ.ಸಂ: 8884023050 ಅಥವಾ ಇ ಮೇಲ್ ವಿಳಾಸ: [email protected]ಗೆ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ...

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...