ಉದ್ಯೋಗ ಮಾಹಿತಿ | ವಿಜಯಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

Date:

ವಿಜಯಪುರ ಜಿಲ್ಲೆಯ ಹಲವು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಉದ್ಯೋಗಗಳಿಗಾಗಿ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ.

- Advertisement -

ಈ ಕುರಿತು ಜಿಲ್ಲಾ ಆರೋಗ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪತ್ರಕಾ ಪ್ರಕಟಣೆ ಹೊರಡಿಸಿದ್ದು, “ಖಾಲಿಯಿರುವ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಷರತ್ತು ಹಾಗೂ ನಿಬಂಧನೆಗೊಳಪಟ್ಟು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಜನರಲ್ ಮೆಡಿಸಿನ್ ತಜ್ಞ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ, ಕಿವಿ, ಮೂಗು ಮತ್ತು ಗಂಟಲು ತಜ್ಞ, ಚರ್ಮರೋಗ ತಜ್ಞ, ಚಿಕ್ಕಮಕ್ಕಳ ತಜ್ಞ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆ ಸಹಿತ ಹಾಜರಾಗಬಹುದು” ಎಂದು ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರೈತರ ಸಮಸ್ಯೆಗೆ ಸ್ಪಂದಿಸದ ಲೈನ್ ಮ್ಯಾನ್ ವರ್ಗಾವಣೆಗೆ ಆಗ್ರಹ

ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲಾತಿ ಸಹಿತ ಹಾಗೂ ಒಂದು ಸೆಟ್ ಜೆರಾಕ್ಸ್‌ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಸಿಬ್ಬಂದಿ-1 ವಿಭಾಗ ಹಾಗೂ ದೂರವಾಣಿ ಸಂಖ್ಯೆ: 08352 250107ಕ್ಕೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...