ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

Date:

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಜೂನಿಯರ್‌ ಎಕ್ಸಿಕ್ಯುಟಿವ್‌, ಎಂಜಿನಿಯರ್‌, ಮ್ಯಾನೇಜರ್‌, ಸೇಫ್ಟಿ ಆಫೀಸರ್‌ ಸೇರಿದಂತೆ ಹಲವಾರು ಹುದ್ದೆಗಳು ಸೇರಿವೆ. ಜೂನ್ 30ರೊಳಗೆ ಎಚ್‌ಪಿಸಿಎಲ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.

- Advertisement -

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆ(HPCL)ಯ ಹುದ್ದೆಗಳ ಹೆಸರು:- HR ಅಧಿಕಾರಿಗಳು, ಎಕ್ಸಿಕ್ಯುಟಿವ್ ಅಸಿಸ್ಟೆಂಟ್, ಸೀನಿಯರ್ ಆಫೀಸರ್ ಸೇಲ್ಸ್, ಮೆಕಾನಿಕಲ್ ಎಂಜಿನಿಯರ್, ಎಲೆಕ್ಟ್ರಿಕಲ್ ಎಂಜಿನಿಯರ್,
ಕೆಮಿಕಲ್ ಎಂಜಿನಿಯರ್, ಚಾರ್ಟಡ್ ಅಕೌಂಟೆಟ್, ಮ್ಯಾನೇಜರ್ ಟೆಕ್ನಿಕಲ್, ಸೇಫ್ಟಿ ಆಫೀಸರ್ ಸೇರಿದಂತೆ ಇನ್ನಿತರ 411 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಹುದ್ದೆಗಳಿಗೆ ₹30,000 ರಿಂದ ₹1,20,000 ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ.

ಅರ್ಜಿ ಶುಲ್ಕ :- ಸಾಮಾನ್ಯ ಮತ್ತು ಒಬಿಸಿ ವರ್ಗಕ್ಕೆ ₹1,180 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಶುಲ್ಕ ವಿನಾಯಿತಿ :- SC/ST, EWS ಮತ್ತುPWBD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಆರ್ ಸಿಬಿ ಗೆಲುವಿನ ವೇಳೆ ದುರಂತ ಆಡಳಿತ ಮತ್ತು ವಿರೋಧ ಪಕ್ಷದವರು ಕೆಸರೆರಚಾಟವನ್ನು ನಿಲ್ಲಿಸಬೇಕು

ನೇಮಕಾತಿಯ ವಿಧಾನ:- ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಗ್ರೂಪ್ ಡಿಸ್ಕರ್ಷನ್‌ ಮತ್ತು ಪರ್ಸನಲ್ ಇಂಟರ್ವ್ಯೂ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ.

ವಯೋಮಿತಿ :- ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 25 ವರ್ಷದಿಂದ ಗರಿಷ್ಠ51 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿಸಲ್ಲಿಸಲು ಕೊನೆಯ ಜೂನ್‌ 30 ಕೊನೆಯ ದಿವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...