ಚಾಮರಾಜನಗರ | ಕಾಡಾನೆ ದಾಳಿಯಿಂದ ಪಾರಾದ ವಿಚಾರವಾದಿ ಕೆ ಎಸ್‌ ಭಗವಾನ್‌

Date:

ಚಾಮರಾಜನಗರ ತಾಲೂಕಿನ ಕೆ. ಗುಡಿಯಲ್ಲಿ ಸಫಾರಿ ಜೀಪನ್ನು ಆರು ಕಾಡಾನೆಗಳ ಹಿಂಡು ಅಟ್ಟಾಡಿಸಿದ್ದು ವಿಚಾರವಾದಿ ಕೆ ಎಸ್ ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೆ. ಗುಡಿಯಲ್ಲಿನ ವನ್ಯಜೀವಿ ಸಫಾರಿಗೆ ಕೆ ಎಸ್ ಭಗವಾನ್, ದಲಿತ ಮುಖಂಡ ಪಾಪು ಹಾಗೂ ಇನ್ನಿತರರು ತೆರಳಿದ್ದ ವೇಳೆ ಮರಿ ಜೊತೆ ಇದ್ದ ಆನೆ ಹಿಂಡು ದಾಳಿ ಮಾಡಲು ಮುಂದಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ರಿವರ್ಸ್ ಗೇರಲ್ಲಿ ಜೀಪನ್ನು ಚಲಾಯಿಸಿ ಅಪಾಯದಿಂದ ಪಾರು ಮಾಡಿದ್ದಾನೆ.

ಮರಿ ಇದ್ದಿದ್ದರಿಂದ ಆನೆ ದಾಳಿ ಮಾಡಲು ಮುಂದಾಯಿತು, ಹಿಂಡಿನಲ್ಲಿ ಒಟ್ಟು 6 ಆನೆಗಳಿದ್ದವು ಅದೃಷ್ಟವಶಾತ್ ಜೀಪ್ ಕಂದಕಕ್ಕೆ ಬೀಳಲಿಲ್ಲ, ಅದೊಂದು ರೋಮಾಂಚಕ ಅನುಭವ ಎಂದು ದಲಿತ ಮುಖಂಡ ಪಾಪು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...