ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

Date:

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ರಾಜಾಪುರ ಬಡಾವಣೆಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬಡ ಮಹಿಳೆಯರಿಗೆ ಒಂದು ಸಾವಿರ ಸೀರೆಗಳನ್ನು ವಿತರಿಸಲಾಯಿತು.

- Advertisement -

ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಸಿ. ಹೊನ್ನಳ್ಳಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕಿರಣ್ ದೇಶಮುಖ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ್ ಹರವಾಳ ಹಾಗೂ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ್ ಮರತೂರ ಭಾಗವಹಿಸಿ ಮಾತನಾಡಿದರು. ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಸಂದರ್ಭದಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸುವ ಮೂಲಕ ಸಾಮಾಜಿಕ ಕಾಳಜಿಯೊಂದಿಗೆ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿರುವ ಅಶೋಕ್ ಹೊನ್ನಳ್ಳಿ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನು ಓದಿದ್ದೀರಾ? ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಅಧಿಕಾರಿ ಗೌತಮ್ ಕಾಂಬಳೆ, ಮಾಜಿ ಮೇಯರ್ ರವೀಂದ್ರ ಹೊನ್ನಳ್ಳಿ, ಮಾಜಿ ಪಾಲಿಕೆ ಸದಸ್ಯ ರಾಹುಲ್ ಹೊನ್ನಳ್ಳಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಂಘಪಾಲ್ ಕಾಂಬಳೆ, ಸುರೇಶ್ ನೀಲೂರ್, ಅರ್ಜುನ ಚೌದ್ರಿ ಸೇರಿದಂತೆ ಬಡಾವಣೆಯ ಮಹಿಳೆಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜಿಲ್ಲಾ ನ್ಯಾಯಾಲಯದ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಕೊತ್ತೂರು ಮಂಜುನಾಥ್

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಹಾಗೂ ಕಕ್ಷಿದಾರರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ...

ಕಲಬುರಗಿ | ಶೋಷಿತರು, ದಮನಿತರ ನೋವಿಗೆ ಸಾಹಿತ್ಯ ಧ್ವನಿಯಾಗಲಿ: ಡಾ. ಖಾಜಾವಲಿ ಈಚನಾಳ

ಸಾಹಿತ್ಯ ಕೇವಲ ಸಮಾಜದ ಪ್ರತಿಬಿಂಬವಾಗದೆ, ಸಾಮಾಜಿಕ ಬದಲಾವಣೆಗೆ ಪ್ರೇರಕ ಶಕ್ತಿಯಾಗಬೇಕು. ಶೋಷಿತರು,...

ಬಾಗಲಕೋಟೆ |ಎಸ್‌ಸಿಪಿ–ಟಿಎಸ್‌ಪಿ ಯೋಜನೆಗಳ ಪ್ರಗತಿಗೆ ಚುರುಕು ನೀಡಿ; ಜೆ.ಟಿ.ಪಾಟೀಲ

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ...