ಕಲಬುರಗಿ | ಎನ್‌ಡಿಪಿಎಸ್‌ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13.845 ಕೆಜಿ ಗಾಂಜಾ ನಾಶ

Date:

ಮಾದಕ ವಸ್ತುಗಳ ಅಕ್ರಮ ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಎನ್‌ಡಿಪಿಎಸ್‌ ಕಾಯ್ದೆಯಡಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13 ಕೆಜಿ 845 ಗ್ರಾಂ ಗಾಂಜಾವನ್ನು ನಿಯಮಾನುಸಾರ ನಾಶಪಡಿಸಿದೆ.

- Advertisement -

ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಮೇಲ್ವಿಚಾರಣೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 16 ಎನ್‌ಡಿಪಿಎಸ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಗಾಂಜಾವನ್ನು ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಓರಿಯಂಟ್ ಸಿಮೆಂಟ್ ಕಾರ್ಖಾನೆ ಆವರಣದಲ್ಲಿ ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಕ್ರಮವಾಗಿ ಗಾಂಜಾ ಬೆಳೆಯುವುದು, ಸಾಗಾಟ ಮತ್ತು ಮಾರಾಟ ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದ್ದು, ವಶಪಡಿಸಿಕೊಳ್ಳುವ ಮಾದಕ ವಸ್ತುಗಳನ್ನು ನ್ಯಾಯಾಲಯ ಹಾಗೂ ಸಂಬಂಧಿತ ಪ್ರಾಧಿಕಾರಗಳ ಅನುಮತಿ ಪಡೆದ ಬಳಿಕ ಕಾನೂನು ಪ್ರಕಾರ ನಾಶಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕೃಷಿ ಸಾಲದ ಬಿಕ್ಕಟ್ಟಿಗೆ ಮತ್ತೊಂದು ಜೀವ ಬಲಿ; ಯುವ ರೈತ ಆತ್ಮಹತ್ಯೆ

ಗಾಂಜಾ ನಾಶಪಡಿಸುವ ಪ್ರಕ್ರಿಯೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು, ಡಿವೈಎಸ್ಪಿಗಳಾದ ಶಂಕರಗೌಡ ಪಾಟೀಲ ಹಾಗೂ ಸಂಗಮನಾಥ ಹಿರೇಮಠ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...