ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

Date:

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ವಿಮೆ ಹಾಗೂ ಕೌಟುಂಬಿಕ ಪ್ರಕರಣಗಳು ಸೇರಿದಂತೆ ಒಟ್ಟು 179 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

- Advertisement -

ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ನ್ಯಾ. ಅಶೋಕ್ ಎಸ್. ಕಿಣಗಿ ಹಾಗೂ ನ್ಯಾ. ಶೃಂಗೇಶ್ ಎಂ. ಅವರ ಸಮ್ಮುಖದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ವಿಲೇವಾರಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು ₹4.93 ಕೋಟಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸುವುದರಿಂದ ಕಕ್ಷಿದಾರರಿಗೆ ಸಮಯ ಮತ್ತು ಹಣದ ಉಳಿತಾಯವಾಗುವುದರ ಜತೆಗೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೇರದಾಳ | ಜನರ ಬಳಿಗೆ ಸರ್ಕಾರ: 418 ಅಹವಾಲು ಸ್ವೀಕಾರ, 12ಕ್ಕೆ ಪರಿಹಾರ

ಜನರನ್ನು ಅಧಿಕಾರಿಗಳ ಕಚೇರಿಗೆ ಅಲೆದಾಡಿಸದೆ, ಅವರ ಬಳಿಗೇ ತೆರಳಿ ಅಹವಾಲು ಆಲಿಸಿ...

ಕೋಲಾರ | ಕೋಮುಲ್‌ನಿಂದಲೇ ಪಶು ಆಹಾರ ಘಟಕ ಆರಂಭಕ್ಕೆ ಕ್ರಮ: ನಂಜೇಗೌಡ

ಕೋಮುಲ್ ನೇತೃತ್ವದಲ್ಲಿಯೇ ಪಶು ಆಹಾರ ಘಟಕ ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು,...

ಬೈಂದೂರು | 24 ವರ್ಷಗಳಿಂದ ರಸ್ತೆಗಾಗಿ ಕಾಯುತ್ತಿರುವ ಬುಖಾರಿ ಕಾಲೋನಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ವಾರ್ಡ್‌ ಸಂಖ್ಯೆ 2ರ...

ಪತ್ರಕರ್ತರ ಸಹಕಾರ ಸಂಘ ಲಾಭದ ಹಾದಿಯಲ್ಲಿ; ಹೊಸ ವ್ಯಾಪಾರ ವಹಿವಾಟಿಗೆ ಅನುಮೋದನೆ

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹65,855...