ಕಲಬುರಗಿ | ದೀಪಾವಳಿ ಪ್ರಯುಕ್ತ ಕೆಕೆಆರ್‌ಟಿಸಿಯಿಂದ 600 ಹೆಚ್ಚುವರಿ ಬಸ್: ಡಾ.ಬಿ.ಸುಶೀಲಾ

Date:

ದೀಪಾವಳಿ ಮತ್ತು ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ 600 ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ಮಾಹಿತಿ ನೀಡಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಅ.16, 17 ಮತ್ತು 18 ರಂದು ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಅಕ್ಟೋಬರ್ 17, 18, ಮತ್ತು 19 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ಪ್ರಾರಂಭಿಸಲಿವೆ. ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರೆಯ ಅ.20,21 ಮತ್ತು 22 ರಂದು ಜಾತ್ರಾ ಸಾರಿಗೆಗಳ ಪ್ರಯೋಜನವನ್ನು ಭಕ್ತರು ಪಡೆಯಬಹುದಾಗಿದೆ. ಇನ್ನೂ ಹಬ್ಬ ಮತ್ತು ರಜೆ ಮುಗಿದ ನಂತರ ಅ.22 ರಿಂದ 26ರವರೆಗೆ ಸಹ ಸಂಚಾರ ದಟ್ಟಣೆಗನುಗುಣವಾಗಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಕಲಬುರಗಿ | ಬಂದ್‌ಗೆ ಉತ್ತಮ ಸ್ಪಂದನೆ; ಒಟ್ಟಾಗಿ ಬೆಂಬಲ ನೀಡಿದ ಸಂಘಟನೆಗಳು

ಸಾರ್ವಜನಿಕರು 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...