ಕಲಬುರಗಿ | ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

Date:

ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಕಲಬುರಗಿ ತಾಲ್ಲೂಕಿನ ಹತಗುಂದಾ ಗ್ರಾಮದಲ್ಲಿ ನಡೆದಿದೆ.

- Advertisement -

ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಹತಗುಂದಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಸ್ನೇಹಿತರಾದ ಕಾರ್ತಿಕ್, ಅಭಿಷೇಕ್ ಅವರೊಂದಿಗೆ ಸಚಿನ್ ಡ್ಯಾನ್ಸ್ ಮಾಡುತ್ತಿದ್ದರು. ಏಕಾಏಕಿ ಕುಸಿದು ಬಿದ್ದರು. ಕೂಡಲೇ ಅವರನ್ನು ಜಿಮ್ಸ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...