ಕಲಬುರಗಿ | ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅಂಬೇಡ್ಕರ ಯುವಕ ಸಂಘ ಪ್ರತಿಭಟನೆ

Date:

ಅಂಬೇಡ್ಕರ್ ಜಯಂತಿಗೆ ಧನಸಹಾಯ ಮಾಡಲು ಹಿಂದೇಟು ಹಾಕಿದ ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ ಯುವಕ ಸಂಘ ಹುಳಗೇರಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಅಧ್ಯಕ್ಷ ಅರುಣ ನಂದಿ ಮಾತಾನಾಡಿ, “ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಗೆ ಧನ ಸಾಹಯ ನೀಡುವಂತೆ ದಲಿತ ಸಮುದಾಯದವರು ಕಂದಗೂಳ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದು, ಸುಮಾರು ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಈವರಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಸಹಾಯ ಧನವನ್ನೂ ನೀಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಕೊಪ್ಪಳ ಜಿಲ್ಲೆಯ ಪ್ಯಾಕೇಜ್ ಟೆಂಡರ್ ರದ್ದತಿಗೆ ಸಿವಿಲ್ ಗುತ್ತಿಗೆದಾರರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಸತೀಶ್ ಜೀವಣಗಿ, ಚಂದ್ರಕಾಂತ ನಿಣ್ಣಿ, ಶಿವಪ್ಪ ಮುಕರಂಬಾ, ರಮೇಶ ನಂದಿ, ಸಂತೋಷ ಸಿಂಗಿ,‌ ಕಾಶಿನಾಥ ಸತ್ತಗಿ, ಶಿವರಾಯ ಜೀವಣಗಿ, ದಶರಥ ‌ಮಹಾಗಾಂವ್, ವಿಠಲ್ ಮಂಗಾ, ಪ್ರಭಾವತಿ ಜೀವಣಗಿ, ನಿಂಗಮ್ಮ ನಂದಿ, ತಾರಾಬಾಯಿ, ಅನ್ನಪೂರ್ಣ ಸಿಂಗಿ, ಪುಷ್ಪಾವತಿ, ವಿಮಲಬಾಯಿ, ಅರುಣಕುಮಾರ್,‌ ಸುರೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...