ಕಲಬುರಗಿ | ಆನಂದ್‌ ಬಾಬು ಮನೋಹರ್‌ಗೆ ರಾಷ್ಟ್ರೀಯ ಪ್ರಶಸ್ತಿ

Date:

ಕಲಬುರಗಿ ಜಿಲ್ಲೆಯ ಹೆಮ್ಮೆಯ ಶಿಲ್ಪ ಕಲಾವಿದ ಆನಂದ್‌ ಬಾಬು ಮನೋಹರ್ ಅವರು 2024ರ ಸಾಲಿನ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ದೇಶದ ಕೈಗಾರಿಕೆ ಮತ್ತು ಕಲೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಹಿನ್ನೆಲೆ ಕಲಾವಿದರಿಗೆ ನೀಡಲಾಗುವ ಈ ಗೌರವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 9ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಿದರು.

- Advertisement -

ಆನಂದ್‌ ಬಾಬು ಅವರು ಕಳೆದ ದಶಕದಗಳಿಂದ ಕೈಗಾರಿಕೆ ಸೇವಾ ಕೇಂದ್ರ (ಅಭಿವೃದ್ಧಿ ಆಯುಕ್ತರ ಕಚೇರಿ)ದ ಹಲವು ಯೋಜನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಶಿಲ್ಪ ವಿನ್ಯಾಸದಲ್ಲಿ ಮಾಡಿರುವ ಕೆಲಸ ಇದೀಗ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ರಾಜ್ಯಗಳಿಂದ ಬಂದಿದ್ದ ಕಲಾವಿದರು, ಅಧಿಕಾರಿಗಳು ಮತ್ತು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಮುರ್ಮು ಅವರ ಕೈಗಳಿಂದ ಪ್ರಶಸ್ತಿ ಸ್ವೀಕರಿಸಿದಾಗ ಆನಂದ್‌ ಬಾಬು ಅವರ ಮುಖದಲ್ಲಿ ಉಲ್ಲಾಸ ಸ್ಪಷ್ಟವಾಗಿ ಕಾಣಿಸಿತು. “ಈ ಗೌರವ ನನ್ನ ಹೊಣೆಗಾರಿಕೆಯನ್ನು ಇನ್ನಷ್ಟು ಹೆಚ್ಚಿಸಿದೆ. ಕಲಬುರಗಿಯ ಕಲೆಗೆ ಈ ಸ್ಥಾನಮಾನ ಸಿಕ್ಕಿರುವುದು ನನಗೆ ಅತ್ಯಂತ ಹೆಮ್ಮೆ ತಂದಿದೆ ಎಂದು ಅವರು ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಕಲಬುರಗಿ ಜಿಲ್ಲೆಯಿಂದ ರಾಷ್ಟ್ರ ಮಟ್ಟದ ಪ್ರಶಸ್ತಿ ಗಳಿಸುವ ಕಲಾವಿದರ ಸಾಲಿಗೆ ಆನಂದ್‌ ಬಾಬು ಅವರ ಹೆಸರು ಸೇರ್ಪಡೆಯಾಗಿರುವುದು ಸ್ಥಳೀಯ ಕಲಾಸಕ್ತರಲ್ಲಿ ಸಂತೋಷ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...