ಕಲಬುರಗಿ | ಆ.1ರಂದು ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

Date:

ಸಾಹಿತ್ಯ ಸಾಮ್ರಾಟ ಅಣ್ಣಾಭಾವು ಸಾಠೆ ಅವರ 106ನೇ ಜಯಂತ್ಯೋತ್ಸವವನ್ನು ಆಗಸ್ಟ್ 1ರಂದು ನಗರದ ಕನ್ನಡ ಭವನದಲ್ಲಿ ಆಚರಿಸಲಾಗುವುದು ಎಂದು ಅಣ್ಣಾಭಾವು ಮೆಮೋರಿಯಲ್ ಟ್ರಸ್ಟ್ ಸದಸ್ಯ ಬಸಣ್ಣ ಸಿಂಗೆ ತಿಳಿಸಿದರು.

- Advertisement -

ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಲಿದ್ದು, ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಬಿ. ರಾಮಪುರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ನಿವೃತ್ತ ನ್ಯಾಯಾಧೀಶ ಜಿ.ಕೆ. ಗೋಖಲೆ, ಮಹಾಪೌರ ವರ್ಷಾ ಜಾನೆ, ಪಾಲಿಕೆ ಮಾಜಿ ಸದಸ್ಯ ನಾಗರಾಜ ಗುಂಡಗುರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಶಾಮ್ ನಾಟೀಕರ್, ಚಿಂತಕ ಆರ್.ಕೆ. ಹುಡಗಿ ಹಾಗೂ ಉಪನ್ಯಾಸಕ ಅರುಣ್ ಜೋಳದಕೊಡ್ಲಗಿ ವಿಚಾರ ಮಂಡನೆ ಮಾಡಲಿದ್ದಾರೆ. ಬಸಣ್ಣ ಸಿಂಗೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೇವಲ ಒಂದೂವರೆ ದಿನ ಶಾಲಾ ಶಿಕ್ಷಣ ಪಡೆದಿದ್ದ ಅಣ್ಣಾಭಾವು ಸಾಠೆ ವಿಶ್ವಪ್ರಸಿದ್ಧ ಸಾಹಿತಿಯಾಗಿ ಬೆಳೆದದ್ದು ಅಚ್ಚರಿಯ ಸಂಗತಿ. ಸ್ವಾತಂತ್ರ್ಯಾನಂತರ ಮುಂಬೈನ ಆಜಾದ್ ಮೈದಾನದಲ್ಲಿ ಕಾರ್ಮಿಕರನ್ನು ಉದ್ದೇಶಿಸಿ ಮಾಡಿದ ಭಾಷಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅವರ ಸಾಹಿತ್ಯ ಕೃತಿಗಳು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಯಾದ ನಂತರವೇ ಹೊಸ ತಲೆಮಾರಿಗೆ ಅವರ ವಿಚಾರಧಾರೆ ಪರಿಚಯವಾಗುವಂತಾಯಿತು ಎಂದು ಬಸಣ್ಣ ಸಿಂಗೆ ಹೇಳಿದರು.

ಇದನ್ನು ಓದಿದ್ದೀರಾ? ಯಾದಗಿರಿ | ₹20 ಸಾವಿರ ಲಂಚ ಬೇಡಿಕೆ; ಡಿಎಚ್‌ಒ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಲೆ) ದಕ್ಷಿಣ ಭಾರತದ ಪ್ರಧಾನ ಕಾರ್ಯದರ್ಶಿ ಎ.ಬಿ. ಹೊಸಮನಿ, ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಹಾಗೂ ಹೋರಾಟಗಾರ ಸಾಜಿದ್ ಅಹ್ಮದ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆ ಪ್ರತಾಪ್ ಸಿಂಹಗೆ ಇದೆಯೇ? ಮೈಲಾಂಡಹಳ್ಳಿ ಮುರಳಿ ತಿರುಗೇಟು

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ...

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಚಿಕ್ಕಮಗಳೂರು | ತಮ್ಮದೇ ಸಮುದಾಯದರಿಂದ ಬಹಿಷ್ಕಾರಗೊಂಡ ಐದು ಕುಟುಂಬ! 

ಗ್ರಾಮಗಳಲ್ಲಿ ಎಲ್ಲಾ ಗ್ರಾಮಸ್ಥರು ಅಣ್ಣ ತಮ್ಮಂದಿರು ಹಾಗೂ ಅಕ್ಕ ತಂಗಿಯರ ಹಾಗಿರುತ್ತಾರೆ....