ಕಲಬುರಗಿ | ಪ್ರತ್ಯೇಕ ರಾಜ್ಯಕ್ಕಾಗಿ ಧ್ವಜಾರೋಹಣಕ್ಕೆ ಯತ್ನಿ: ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

Date:

ನಾಡಿನೆಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಂಭ್ರಮ ನಡೆಯುತ್ತಿರುವ ನಡುವೆಯೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಧ್ವಜಾರೋಹಣ ಮಾಡಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

- Advertisement -

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ ಅವರ ನೇತೃತ್ವದಲ್ಲಿ ಹೋರಾಟಗಾರರು ಜಗತ್ ವೃತ್ತದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನರಿಬೋಳ ಸೇರಿದಂತೆ ಅನೇಕರನ್ನು ಬಂಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕಲಬುರಗಿ | ಹಳೆ ವಿದ್ಯಾರ್ಥಿಗಳ ಕೊಡುಗೆಯಿಂದ ರಾಮತೀರ್ಥ ಶಾಲೆಗೆ ಹೊಸ ಚೆಲುವು

ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ಕಲಂ ಅಡಿ ವಿಶೇಷ ಪ್ರಾಶಸ್ತ್ಯ ನೀಡಿದರೂ, ಅಭಿವೃದ್ಧಿ ಸ್ಪಷ್ಟವಾಗಿ ಗೋಚರಿಸದ ಹಿನ್ನೆಲೆಯಲ್ಲಿ ಹೋರಾಟ ಮುಂದುವರಿಯಬೇಕಾಗಿದೆ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು. “ರಾಜ್ಯೋತ್ಸವ ಪ್ರಶಸ್ತಿಯ ವಿಚಾರದಲ್ಲಿಯೂ ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿದ್ದು, ಈ ಭಾಗದ ಪ್ರತಿಭಾವಂತರಿಗೆ ತಕ್ಕ ಗೌರವ ಸಿಗುತ್ತಿಲ್ಲ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...