ಕಲಬುರಗಿ | ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ: ತಂದೆ ವಿರುದ್ಧ ಪ್ರಕರಣ ದಾಖಲು

Date:

ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪದ ಘಟನೆ ನಗರದ ಕೋಟನೂರ (ಡಿ) ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಅಂಜಲಿ ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಗರೂರ (ಬಿ) ಗ್ರಾಮದ ಯುವಕನೊಂದಿಗೆ ಅಂಜಲಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಬೇಸರಗೊಂಡ ತಂದೆ ಅಶೋಕ ಪೊಲೀಸ್‌ಪಾಟೀಲ ಅವರು ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನು ಓದಿದ್ದೀರಾ? ಕಲಬುರಗಿ | ಹಿಂದೂ ಮಹಾಗಣಪತಿ ಉತ್ಸವಕ್ಕೆ ರೌಡಿ ಶೀಟರ್ ಶ್ರೀಕಾಂತ್ ಶೆಟ್ಟಿ ಎಂಟ್ರಿಗೆ ಬ್ರೇಕ್; 4 ದಿನ ನಗರ ಪ್ರವೇಶ ನಿರ್ಬಂಧ

ಈ ಕುರಿತು ಅಂಜಲಿ ಅವರ ಪತಿ ನೀಡಿದ ದೂರಿನ ಆಧಾರದ ಮೇಲೆ ಅಶೋಕ ಪೊಲೀಸ್‌ಪಾಟೀಲ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ಧಾರವಾಡ | ಜೇನು ಸಾಕಾಣಿಕೆ ಯೋಜನೆಯಡಿ ತರಬೇತಿಗೆ ನೋಂದಣಿ ಆರಂಭ

"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ...

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...