ಕಲಬುರಗಿ | ಭೀಮಾನದಿ ಸಂರಕ್ಷಣೆಗಾಗಿ ಅರಿವಿನ ಅಭಿಯಾನ

Date:

ಕಲಬುರಗಿ ಜಿಲ್ಲೆಗೆ ಜೀವಜಲವಾಗಿರುವ ಭೀಮಾನದಿ ಸಂರಕ್ಷಣೆಗಾಗಿ ಸಂವಾದ ಯುವಸಂಪನ್ಮೂಲ ಕೇಂದ್ರ ಮತ್ತು ಕರ್ನಾಟಕ ಯುವಮುನ್ನಡೆ ತಂಡವು ಜೇವರ್ಗಿ ತಾಲೂಕಿನಾದ್ಯಾಂತ ಭೀಮಾನದಿ ಸಂರಕ್ಷಣೆ ಕುರಿತು ಅಭಿಯಾನ ಮಾಡುತ್ತ ಪರಿಸರ ನ್ಯಾಯದ ಅರಿವು ಮೂಡಿಸುತ್ತಿದ್ದಾರೆ.

- Advertisement -

ಭೀಮಾನದಿ ವರ್ಷದಿಂದ ವರ್ಷಕ್ಕೆ ಕಲುಷಿತಗೊಳ್ಳುತ್ತಿವುದರ ಜತೆಗೆ ಅಳಿವಿನಂಚಿಗೆ ತಲುಪುತ್ತಿದೆ. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು, ಪ್ಲಾಸ್ಟಿಕ್ ತ್ಯಾಜ್ಯವನ್ನು ನದಿಗೆ ಬಿಡುವುದರಿಂದ ನಾನಾ ರೋಗಗಳೂ ಕೂಡ ಕಾಣಿಸಿಕೊಂಡ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಭೀಮಾನದಿ ಸಂರಕ್ಷಣೆ ಕುರಿತು ಜಾಗೃತಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಜೇವರ್ಗಿ ಪಟ್ಟಣದ ಹಲವಾರು ಕಾಲೇಜುಗಳು ಸೇರಿದಂತೆ ಭೀಮಾ ಬ್ರಿಜ್ ಕಟ್ಟಿ ಸಂಗಾವಿ ಹಾಗೂ ಹಲವು ಗ್ರಾಮಗಳಲ್ಲಿ ಪ್ರತಿಯೊಬ್ಬರಿಗೂ ಸಸಿಗಳನ್ನು ನೀಡುವ ಮೂಲಕ ಗಿಡ ಮರ ಉಳಿಸುವಂತೆ ಅರಿವಿನ ಹಾಡುಗಳನ್ನು ಹಾಡುತ್ತ ಜಾಗೃತಿ ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಸವಣೂರು | ಮನೆ ಗೋಡೆ ಕುಸಿದು ಅವಳಿ ಮಕ್ಕಳ ಸಹಿತ ತಾಯಿ ಮೃತ್ಯು; ಸ್ಥಳಕ್ಕೆ ಸಂಸದ ಬೊಮ್ಮಾಯಿ ಭೇಟಿ

ಈ ಸಂದರ್ಭದಲ್ಲಿ ಸಂವಾದ ಯುವಸಂಪನ್ಮೂಲ ಕೇಂದ್ರ ಮತ್ತು ಕರ್ನಾಟಕ ಯುವಮುನ್ನಡೆ ತಂಡದ ಮುಂದಾಳುಗಳಾದ ಅನುರಾಗ, ರಾಜಶ್ರೀ, ಅಶ್ಮಿತಾ, ವಿಜಯ್, ಶಾಂತು, ಸಾನ್ವಿ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...

ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ...