ಕಲಬುರಗಿ | ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ; ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ

Date:

  • ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್‌ ಭೇಟಿ
  • ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ

ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ ನಡೆಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಲಬುರಗಿ ವಿಭಾಗದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳು, ಮಾಜಿ ಸಚಿವ ಶ್ರೀಧರ್ ಬಾಬು, “ದೇಶದ ಎಲ್ಲರನ್ನು ಜೊತೆಗೂಡಿಸುವ ಸಲುವಾಗಿ ಪ್ರೀತಿ ಹಂಚುತ್ತಾ, ಸೌಹಾರ್ದತೆ ಹೆಚ್ಚಿಸುವ ಉದ್ದೇಶದಿಂದ 40 ಸಾವಿರ ಕಿ.ಮೀ ನಡೆದು ಭಾರತ್‌ ಜೋಡೋ ಯಾತ್ರೆ ಮಾಡಿದ ಜನಪ್ರಿಯ ನಾಯಕ ರಾಹುಲ್ ಗಾಂಧಿ ನಾಳೆ (27.4.2023) ರಾತ್ರಿ ಕಲಬುರಗಿ ಆಗಮಿಸಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ತುಮಕೂರು | ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“28ರ ಬೆಳಗ್ಗೆ ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು, ಮಾಜಿ ವಿಧಾನ ಪರಿಷತ್ ಸದ್ಯಸರು, ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇರಬೇಕು” ಎಂದು ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...