ಕಲಬುರಗಿ | ಬೈಕ್‌ ಮುಖಾಮುಖಿ ಡಿಕ್ಕಿ; ಒಂದೇ ಊರಿನ ನಾಲ್ವರು ಯುವಕರ ಸಾವು

Date:

ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಊರಿನ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಸೇಡಂ ತಾಲ್ಲೂಕಿನ ತೆಲ್ಕೂರ್-ಹಾಬಾಳ ರಸ್ತೆ ಮಾರ್ಗದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

- Advertisement -

ಸೇಡಂ ತಾಲ್ಲೂಕಿನ ಹಾಬಾಳ(ಟಿ) ಗ್ರಾಮದ ಸಿದ್ದು ಕಿಶನ್ (25), ಸುರೇಶ್ ಪುಂಡರೆಡ್ಡಿ (20), ಮಲ್ಲಿಕಾರ್ಜುನ ರೇವಣಪ್ಪ (20) ಹಾಗೂ ಪ್ರಕಾಶ್ ತಿಪ್ಪಣ್ಣ ಪೂಜಾರಿ (19) ಮೃತ ಯುವಕರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹಾಬಾಳ ಗ್ರಾಮದಿಂದ ಬರುತ್ತಿದ್ದ ಬೈಕ್‌ಗೆ ಸೇಡಂ ಕಡೆಯಿಂದ ಹೊರಟಿದ್ದ ಬೈಕ್ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇಬ್ಬರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳಿದಿದ್ದಾರೆ.

ಅಪಘಾತದ ರಭಸಕ್ಕೆ ಬೈಕ್‌ಗಳು ನುಜ್ಜುಗುಜ್ಜಾಗಿದ್ದು, ರಸ್ತೆಯಿಂದ ದೂರದಲ್ಲಿ ಬಿದ್ದಿವೆ. ಸ್ಥಳಕ್ಕೆ ಸೇಡಂ ಠಾಣೆಯ ಪಿಎಸ್‌ಐ ಮಂಜುನಾಥ ರೆಡ್ಡಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...