ಕಲಬುರಗಿ | ಬೈಕ್‌ ಕಳ್ಳತನ ಆರೋಪಿ ಬಂಧನ : 10 ಬೈಕ್‌ ವಶಕ್ಕೆ ಪಡೆದ ಪೊಲೀಸರು

Date:

Advertisements

ಕಲಬುರಗಿ ನಗರದ ವಿವಿಧೆಡೆ ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ರಾಘವೇಂದ್ರ ನಗರ ಠಾಣೆ ಪೊಲೀಸರು ಬಂಧಿರನಿಂದ 10 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಹೋಟೆಲ್‌ ವ್ಯಾಪಾರ ಮಾರುತ್ತಿದ್ದ ಮೋಮಿನಪುರದ ಮೊಹಮ್ಮದ್ ಸಾದಿಕ್ (22) ಬಂಧಿತ ಆರೋಪಿಯಗಿದ್ದಾನೆ. ಮಿಸ್ಟಾ ನಗರದ ನಜಿರೋದ್ದೀನ ಮುಲ್ಲಾ ಅವರು ನೀಡಿದ ಬೈಕ್ ಕಳ್ಳತನದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೋಲೀಸರು, ಅಂದಾಜು 5 ಲಕ್ಷ ಮೌಲ್ಯದ ವಿವಿಧ ಕಂಪನಿಯ 10 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಪತ್ತೆಗೆ ಡಿಸಿಪಿಗಳಾದ ಕನ್ನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಎಸಿಪಿ ಶರಣಬಸಪ್ಪ ಸುಬೇದಾರ ನೇತೃತ್ವದಲ್ಲಿ ಪ್ರಭಾರ ಪಿಐ ದಿಲೀಪಕುಮಾರ ಸಾಗರ ಮತ್ತು ಪಿಎಸ್‍ಐ ಸುಭಾಶ್ಚಂದ್ರ, ಎಎಸ್‍ಐ ಮಲ್ಲಿಕಾರ್ಜುನ ಜಾನೆ ಹಾಗೂ ಹೆಡ್ ಕಾನ್‍ಸ್ಟೆಬಲ್‍ಗಳಾದ ಮಲ್ಲನಗೌಡ,ರಾಜಕುಮಾರ, ಕಾನ್‍ಸ್ಟೆಬಲ್‍ಗಳಾದ ಉಮೇಶ, ಅರೇಶ, ಆತ್ಮಕುಮಾರ, ಶರಣಬಸವ, ಕರಣಕುಮಾರ, ಬಸವರಾಜ, ತುಕಾರಾಮ, ಎಪಿಸಿ ಜಾಕೀರ ಒಳಗೊಂಡ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು

ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ.ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X