ಕಲಬುರಗಿ | ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Date:

ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಸೇತುವೆ ಕೆಳಭಾಗದ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ತೇಲಿ ಬಂದಿರುವುದು ಮಂಗಳವಾರ ಬೆಳಕಿಗೆ ಬಂದಿದೆ.

- Advertisement -

ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಮೇರೆಗೆ ಜೇವರ್ಗಿ ಹಾಗೂ ಫರತಾಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ನದಿಯಿಂದ ಹೊರತೆಗೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ಹಾಗೂ ಮೃತನ ಗುರುತು ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಎನ್‌ಡಿಪಿಎಸ್‌ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13.845 ಕೆಜಿ ಗಾಂಜಾ ನಾಶ

ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ತಿಳಿದಿರುವವರು ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

ಉಡುಪಿ | ಪಾದಚಾರಿಗಳ ಮೇಲೆ ಉರುಳುವ ಭೀತಿಯಲ್ಲಿ ಅಪಾಯಕಾರಿ ತೆಂಗಿನ ಮರ

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಿಂದ ಸರ್ವಿಸ್ ಬಸ್ ನಿಲ್ದಾಣವನ್ನು ಸಂಪರ್ಕಿಸುವ...

ಗದಗ | ನ. 27ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ನವೆಂಬರ್ 27 ರಂದು ಮಧ್ಯಾಹ್ನ 3 ಗಂಟೆಗೆ...

ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್...