ಕಲಬುರಗಿ | ಅಣ್ಣನ ಪ್ರೀತಿಯ ವಿಚಾರ : ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

Date:

ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.

- Advertisement -

ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ. ಕೊಲೆಯಾದವ ವಿದ್ಯಾರ್ಥಿಯಾಗಿದ್ದು, ಮುಂಬೈನಲ್ಲಿ ಅಂತಿಮ ವರ್ಷದ ಎಂ.ಕಾಮ್ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಕಳೆದ ನಾಲೈದು ದಿನಗಳ ಹಿಂದಷ್ಟೇ ತನ್ನ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿದ್ದನು. ಸುಮಿತ್, ತನ್ನ ಸಹೋದರ ಸಚಿನ್ ಎಂಂಬಾತ ನಾಗನಹಳ್ಳಿ ಗ್ರಾಮದ ಯುವತಿಯ ಜೊತೆ ಸ್ನೇಹ ಹೊಂದಿದ್ದ. ಸುಮಿತ್ ಸಹೋದರನ ಮೇಲಿನ ಕೋಪಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸುಮಿತ್ ನಡುವೆ ಗಲಾಟೆಯಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ವಿವಾದದ ಬೆನ್ನಲ್ಲೇ ಹೈಕೋರ್ಟ್‌ ಕಲಾಪದ ಪ್ರಸಾರಕ್ಕೆ ತಡೆ: ನೈಜ ಹೋರಾಟಗಾರರ ವೇದಿಕೆ ವಿರೋಧ

ಇಬ್ಬರ ನಡುವಿನ ಗಲಾಟೆಯಲ್ಲಿ ಸುಮಿತ್ ತಾಯಿಯ ಮೇಲೆ ನಾಲೈದು ಜನರ ಗುಂಪು ಹಲ್ಲೆ ಮಾಡಿದ್ದಾರೆ. ತಾಯಿಯನ್ನು ದೂರ ಇರುವಂತೆ ಹೇಳಿದ ತಕ್ಷಣ ಸುಮಿತ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...