ಕಲಬುರಗಿ | ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

Date:

Advertisements

ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. ಮೃತ ಯುವಕ ಚಾಲಕ ಕೆಲಸ ಮಾಡುತ್ತಿದ್ದನು, ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.

ಈ ಕುರಿತು ನಗರದ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು,...

ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ...

Download Eedina App Android / iOS

X