ಕಲಬುರಗಿ | ನಿಂತಿದ್ದ ಲಾರಿಗೆ ಕ್ಯಾಬ್‌ ಡಿಕ್ಕಿ; ಒಂದೇ ಕುಟುಂಬದ ಐವರು ಸಾವು

Date:

ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬ್‌ನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.

- Advertisement -

ಮ್ಯಾಕ್ಸಿಕ್ಯಾಬ್‌ನಲ್ಲಿದ್ದ ಐವರು ಮೃತಪಟ್ಟರೆ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮೃತರನ್ನು ಬಾಗಲಕೋಟೆ ಮೂಲದ ಮಾಲನ್‌, ವಾಜಿದ್‌, ಮೆಹಬೂಬ್‌ ಬೀ, ಮೆಹಬೂಬ್‌ ಮತ್ತು ಪ್ರಿಯಾಂಕ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕಲಬುರಗಿ | ಅಪ್ರಾಪ್ತರಿಗೆ ಬೈಕ್ : ಪೋಷಕರಿಗೆ ₹75 ದಂಡ

ಬಾಗಲಕೋಟೆಯಿಂದ ಕಲಬುರಗಿ ನಗರದ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಒಂದೇ ಕುಟುಂಬದ 31 ಜನ ಮ್ಯಾಕ್ಸಿಕ್ಯಾಬ್‌ನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ನೇಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...