ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

Date:

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು ಸಬ್ ಅರ್ಬನ್ ಉಪವಿಭಾಗದ ಪೊಲೀಸರು ಬಂಧಿಸಿ, ₹24,600 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದ ಮೇರೆಗೆ, ಡಿಸಿಪಿ ಶಾಲೂ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಸಬ್ ಅರ್ಬನ್ ಉಪವಿಭಾಗದ ಎಸಿಪಿ ಬಸವೇಶ್ವರ ಹೀರಾ ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ನವೆಂಬರ್ 10ರಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಹಾಗರಗಾ ಸೀಮಂತ ಗೋದಿಕೆರೆ ತಾಂಡಾಕ್ಕೆ ಹೋಗುವ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 11 ಜನರನ್ನು ಬಂಧಿಸಿ, ₹24,600 ನಗದು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 6 ಮಂದಿ ಬಂಧನ

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

ದಕ್ಷಿಣ ಕನ್ನಡ | 180 ಗಂಟೆಗಳ ಮೈಲಿಗಲ್ಲನ್ನು ತಲುಪಿದ ಕೊಂಕಣಿ ಗಾಯನ ಮ್ಯಾರಾಥಾನ್

ಮಂಗಳೂರು: ಮಾಂಡ್ ಸೊಭಾನ್ ಆಯೋಜಿಸಿರುವ ಐತಿಹಾಸಿಕ 12 ದಿನ, 12 ಗಂಟೆ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ: ಪ್ರತಿನಿಧಿಳ ನೋಂದಣಿಗೆ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್‌ 18ರಂದು ಬೆಳಿಗ್ಗೆ 9.00ರಿಂದ...