ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮರುಳಾರಾಧ್ಯ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು

Date:

ರೈತರ ಹೋರಾಟದ ವೇದಿಕೆಯಲ್ಲಿ ರಾಜ್ಯದ ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಮೇಲೆ ಅಫಜಲಪುರ ತಾಲೂಕಿನ ಮಾಶಾಳ ಸಿದ್ದಲಿಂಗೇಶ್ವರ ವಿರಕ್ತಮಠದ ಮರುಳಾರಾಧ್ಯ ಸ್ವಾಮೀಜಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

- Advertisement -

ನವೆಂಬರ್ 5ರಂದು ಚೌಡಾಪುರದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ಹೋರಾಟದಲ್ಲಿ ಭಾಗವಹಿಸಿದ್ದ ಮರುಳಾರಾಧ್ಯ ಸ್ವಾಮೀಜಿ ಅವರು ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕುರಿತು ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ ಪ್ರತಿರೋಧ ವ್ಯಕ್ತಪಡಿಸಲಾಗುವುದು ಎಂಬ ಎಚ್ಚರಿಕೆಯನ್ನೂ ಸ್ವಾಮೀಜಿ ನೀಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಈ ಸಂಬಂಧ ಸಲ್ಲಿಕೆಯಾದ ದೂರನ್ನು ಆಧರಿಸಿ ದೇವಳ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಪರವಾನಿಗೆ ರಹಿತ ಜಾನುವಾರು ಸಾಗಾಟ : ನಾಲ್ವರ ವಿರುದ್ದ ಎಫ್‌ಐ‌ಆರ್

ಬಂಟ್ವಾಳ: ಪರಿವಾನಿಗೆ ರಹಿತವಾಗಿ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಆರೋಪದ ಮೇರೆಗೆ...

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...