ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

Date:

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ ಪೊಲೀಸರು ಬಂಧಿಸಿ, ಆತನಿಂದ ₹1,120 ನಗದು ವಶಪಡಿಸಿಕೊಂಡಿದ್ದಾರೆ.

- Advertisement -

ಕಲಬುರಗಿ ನಗರದ ಶಿವಾಜಿನಗರದ ಅಂಬಾಭವಾನಿ ದೇವಸ್ಥಾನದ ಸಮೀಪ ಮಟಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಅಕ್ಟೋಬರ್ 5ರಂದು ದಾಳಿ ನಡೆಸಿದ್ದಾರೆ. ಈ ವೇಳೆ ಮಟಕಾ ಜೂಜಾಟದಲ್ಲಿ ತೊಡಗಿದ್ದ ಶಿವಾಜಿನಗರ ಮಜೀದ್‌ ಸಮೀಪದ ನಿವಾಸಿ ಸುನೀಲ ತಂದೆ ಮಲ್ಲಾರಿರಾವ ಬಸುತಿಕರ (32) ಎಂಬಾತನನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಬಳಸುತ್ತಿದ್ದ ₹1,120 ನಗದನ್ನು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುವಂತೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ನೀಡಿರುವ ನಿರ್ದೇಶನದ ಮೇರೆಗೆ ಈ ದಾಳಿ ನಡೆಸಲಾಗಿದೆ.

ಉಪ ಪೊಲೀಸ್ ಆಯುಕ್ತರಾದ ಶಾಲೂ ಐಪಿಎಸ್, ಪ್ರವೀಣ್ ಹೆಚ್. ನಾಯಕ್ ಹಾಗೂ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವನಗೌಡ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಚೌಕ ಠಾಣೆ ಪಿಐ ಸುಶೀಲಕುಮಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಎಎಸ್‌ಐ ಥಾವರು, ಸಿಬ್ಬಂದಿ ಶಿವಾನಂದ ಸಿ.ಹೆಚ್.ಸಿ ಹಾಗೂ ಶಿವಶರಣಪ್ಪ ಸಿ.ಪಿ.ಸಿ ತಂಡದಲ್ಲಿದ್ದರು.

Advertisements
Advertisements

ಇದನ್ನು ಓದಿದ್ದೀರಾ? ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಪಿತನ ವಿರುದ್ಧ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...