ಕಲಬುರಗಿ | ಕುಸಿಯುತ್ತಿರುವ ಶಾಲಾ ಕಟ್ಟಡ, ಆತಂಕದಲ್ಲಿ ಪಾಠ ಕೇಳುವ ಮಕ್ಕಳು

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ ಕೂತು ಊಟಮಾಡುತ್ತಾರೆ.

- Advertisement -

ಈ ಕಟ್ಟಡ ಯಾವಾಘ ಮೇಲೆ ಬಿಳುತ್ತದೆಯೋ ಗೊತ್ತಿಲ್ಲ ಎಂಬ ಆತಂಕದಲ್ಲಿ ಶಿಕ್ಷಕರು, ಮಕ್ಕಳು ದಿನಾ ಶಾಲೆಗೆ ಬರುತ್ತಾರೆ. ತಾಲೂಕು ಆಡಳಿತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಶಾಲೆಯ ಬಗ್ಗೆ ಗಮನಹರಿಸಬೇಕು ಎಂದು ಮಕ್ಕಳು ಶಾಲೆಯ ಶಿಕ್ಷಕರು ಆಗ್ರಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗಿನ 100ಮಕ್ಕಳು ಓದುತ್ತಿದ್ದಾರೆ. ಮೂರು ಜನ ಶಿಕ್ಷಕರಿದ್ದಾರೆ. ಶಾಲೆಯಲ್ಲಿರುವ ಒಟ್ಟು ಐದು ಕೋಣೆಗಳಲ್ಲಿ ಮೂರು ಕೋಣೆಗಳು ಸಂಪೂರ್ಣ ಹಾಳಾಗಿವೆ. ಉಳಿದ ಎರಡು ಕೋಣೆಗಳಲ್ಲಿ ಮಾತ್ರ ಮಕ್ಕಳಿಗೆ ಪಾಠ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಎಲ್ಲ ಕೋಣೆಗಳು ಸೋರುತ್ತವೆ. ಮಳೆಗಾಲದಲ್ಲಿ ಶಾಲೆಗೆ ಒಂದುವಾರಗಳಕಾಲ ರಜೆಸಹ ನೀಡಿದ ಉದಾಹರಣೆಗಳಿವೆ ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮದ ಶಾಲೆಯ ಕಟ್ಟಡ ದುರಸ್ತಿ ಮಾಡಲಾರದಷ್ಟು ಹಾಳಾಗಿದೆ. ಅದಕ್ಕಾಗಿ ಈ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಮತ್ತು ಶಾಲೆಗೆ ಮೂಲ ಸೌಲಭ್ಯ ಕಲ್ಪಿಸಬೇಕು.ಶಾಲಾ ಕಟ್ಟಡವನ್ನು ಹೊಸದಾಗಿ ನಿರ್ಮಾಣ ಮಾಡುವ ಬಗ್ಗೆ ಈ ಹಿಂದೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಶಾಸಕರಿಗೂ ತಿಳಿಸಿದ್ದೇವೆ ಆದರೆ ಯಾವುದೇ ರಯೋಜನವಾಗಿಲ್ಲ. ಮತ್ತೆ ಮಳೆಗಾಲ ಬರುತ್ತೆ, ಶಾಲೆ ಸೋರುತ್ತದೆ. ಅದಕ್ಕಾಗಿ ಮಳೆಗಾಲದೊಳಗಾಗಿ ಸರ್ಕಾರ ಆರು ಕೊಠಡಿಗಳನ್ನು ನಿರ್ಮಾಣ ಮಾಡಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಮಾಯಪ್ಪ ಪೂಜಾರಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು,...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...