ಕಲಬುರಗಿ | ನಾಳೆ ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

Date:

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಾಳೆ (ಏ.26) ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ ರಾಜೇಂದ್ರ ರಾಜವಾಳ ತಿಳಿಸಿದರು.

- Advertisement -

ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು ಅವರು, ʼದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಹೋರಾಟಗಾರ್ತಿ ಮೇಧಾ ಪಾಟ್ಕರ್‌, ಗುಜರಾತ್‌ ಕಾಂಗ್ರೆಸ್‌ ಶಾಸಕ ಜಿಗ್ನೇಶ್‌ ಮೇವಾನಿ, ಆರ್ಥಿಕ ತಜ್ಞ ಪರಕಾಲ ಪ್ರಭಾಕರ್‌, ನಟ ಪ್ರಕಾಶ್‌ ರೈ, ಚಿಂತಕ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ, ತಮಿಳುನಾಡು ಸಂಸದ ಶಶಿಕಾಂತ್‌ ಸೆಂಥಿಲ್‌ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಕೇರಳ, ಪಂಜಾಬ್‌, ದೆಹಲಿ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಿಂದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಎದ್ದೇಳು ಕರ್ನಾಟಕʼ ಮತ್ತೊಂದು ಮಹಾ ಹೋರಾಟಕ್ಕೆ ಸಿದ್ಧವಾಗುತ್ತಿದೆ. ಜನಸಾಮಾನ್ಯರನ್ನು ಒಂದು ಪ್ರಬಲ ಸಾಮಾಜಿಕ ಶಕ್ತಿಯನ್ನಾಗಿಸುವ, ತಳಮಟ್ಟಕ್ಕಿಳಿದು ಜನರ ಅಂತರಾತ್ಮವನ್ನು ಜಾಗೃತಗೊಳಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಜನಹಿತಕ್ಕಾಗಿ ಪಟ್ಟು ಬಿಡದ ಸಂಘರ್ಷ ನಡೆಸುವ ಯೋಜನೆಯನ್ನು ರೂಪಿಸಿದೆ. ಈ ಮಹಾಕಾಯಕದಲ್ಲಿ ತೊಡಗಿಸಿಕೊಳ್ಳಲು ಸಿದ್ಧರಿರುವ ಒಂದು ಲಕ್ಷ ಸ್ವಯಂ ಸೇವಕರನ್ನು ಮುಂದಿನ ಒಂದು ವರ್ಷಗಳಲ್ಲಿ ಸಜ್ಜುಗೊಳಿಸುವ ಸವಾಲನ್ನು ಕೈಗೆತ್ತಿಕೊಂಡಿದೆʼ ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಪ್ರಮುಖರಾದ ಸಂಧ್ಯಾರಾಜ, ಸ್ಯಾಮುವೆಲ್, ಮುಬ್ಬಿನ್, ಮಹಾತೇಶ ಕವಲಗಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...