ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: 54 ವರ್ಷದ ಆಟೋ ಚಾಲಕನ ಬಂಧನ

Date:

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 54 ವರ್ಷದ ಆಟೋ ಚಾಲಕನನ್ನು ಸಿ.ಸಿ.ಬಿ ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪೀರ ಬಂಗಾಲಿ ದರ್ಗಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಅ.31ರಂದು ಗಾಂಜಾ ಸೇವನೆ ಮಾಡುತ್ತಿದ್ದ ಶೇಖ ಮಹೆಬೂಬ (54) ಎಂಬಾತನನ್ನು ಸಿ.ಸಿ.ಬಿ ಪೊಲೀಸರ ತಂಡ ವಶಕ್ಕೆ ಪಡೆದಿದೆ. ಮಾಲಗತ್ತಿ ಕ್ರಾಸ್‌ನ ಅಲ್ ಅತಿಕ್ ಫಂಕ್ಷನ್ ಹಾಲ್ ನಿವಾಸಿಯಾಗಿರುವ ಈತ ಆಟೋ ಚಾಲಕನಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ವೈದ್ಯಕೀಯ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದ ಮೇರೆಗೆ, ಡಿಸಿಪಿಗಳಾದ ಶಾಲೂ ಐಪಿಎಸ್ ಹಾಗೂ ಪ್ರವೀಣ್ ಹೆಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ, ಸಿ.ಸಿ.ಬಿ. ಸಹಾಯಕ ಪೊಲೀಸ್ ಆಯುಕ್ತ ಜೇಮ್ಸ್ ಮಿನೇಜಿಸ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ರೈಲ್ವೆ ಹಳಿ ಬಳಿ ಇಸ್ಪೀಟ್ ಜೂಜಾಟ: ಐವರು ಬಂಧನ, ₹3,100 ನಗದು ವಶ

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಜಕುಮಾರ, ಪ್ರೀತಮ್ ಹಾಗೂ ಅಂಬಾಜಿ ಪಾಲ್ಗೊಂಡಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...

ಕೋಲಾರ | ಹಾಲು ಉತ್ಪಾದಕರಿಗೆ ದೀಪಾವಳಿ ಉಡುಗೊರೆ: ಪ್ರತಿ ಲೀಟರ್ ಹಾಲಿಗೆ ₹8 ಹೆಚ್ಚಳ – ಕೆ.ವೈ. ನಂಜೇಗೌಡ

ಹಾಲು ಉತ್ಪಾದಕ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಪ್ರತಿ ಲೀಟರ್ ಹಾಲಿಗೆ...

ಶಿರಸಿ | ಪತಿಯ ಮೇಲೆ ಹಲ್ಲೆ ನಡೆಸಿ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪ: ಪತ್ನಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಶಿರಸಿ: ಕೌಟುಂಬಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚ್ಛೇದನ...

ಉಡುಪಿ | ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕಿ; ವಕೀಲರ ರಕ್ಷಣೆಗೆ ಸರ್ಕಾರ ಮುಂದಾಗಲಿ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ...