ಕಲಬುರಗಿ | ಸಿಲಿಂಡರ್​ ಸ್ಫೋಟ; ತಾಯಿ ಮಕ್ಕಳಿಗೆ ಗಂಭೀರ ಗಾಯ

Date:

ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌ಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ‌ ಇಟಗಾ ಗ್ರಾಮದಲ್ಲಿ ನಡೆದಿದೆ.

- Advertisement -

ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ತಾಯಿ‌ ಮಕ್ಕಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ದೇವಸ್ಥಾನದಲ್ಲಿ ಹಚ್ಚಿದ ದೀಪದಿಂದ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಸುದ್ದಿ ಓದಿದ್ದೀರಾ? ಹಾಸನ | ಸ್ವಚ್ಛತಾ ಕಾರ್ಮಿಕ ವೆಂಕಟೇಶ್‌ಗೆ ಗಣರಾಜ್ಯೋತ್ಸವ ಪ್ರಶಸ್ತಿ

ದುರಂತ ಹಿನ್ನೆಲೆಯಲ್ಲಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್​ ಭೇಟಿ ನೀಡಿದ್ದು, ಗಾಯಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಗಾಯಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....