ಕಲಬುರಗಿ | ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ವರ್ಗಾವಣೆ ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ದಸಂಸ ಮನವಿ

Date:

ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರ ಹಣ ಅಂದರೆ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳು 2025 26 ನೇ ಸಾಲಿನ 11,896,84ಕೋಟಿ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದಸಂಸ ವತಿಯಿಂದ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ರಾಜ್ಯ ಸಂಚಾಲಕರದ ಅರ್ಜುನ್ ಭದ್ರೆ ಬೆಂಗಳೂರು ಮತ್ತು ರಾಜ್ಯ ಸಂಘಟನಾ ಸಂಚಾಲಕರಾದ ಮಲ್ಲಿಕಾರ್ಜುನ್ ಕ್ರಾಂತಿ ಬೆಂಗಳೂರು ಅವರ ನೇತೃತ್ವದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯ ಗೃಹ ಮಂತ್ರಿ ಡಾ.ಜಿ ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹಾದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಭೇಟಿಯಾಗಿ ಪಂಚ ಗ್ಯಾರಂಟಿಗಳಿಗೆ ಪರಿಶಿಷ್ಟರ ಹಣ ಅಂದರೆ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳು 2025 26 ನೇ ಸಾಲಿನ 11,896,84ಕೋಟಿ ಹಣ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ರಾಜ್ಯ ಸರಕಾರಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಬೆಂಗಳೂರು ರಾಜ್ಯ ಸಮಿತಿಯು ನಿಯೋಗದೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರದ ಪಾಲೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈ ಸಂದರ್ಭದಲ್ಲಿ ಕಲಬುರಗಿ, ಯಾದಗಿರಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳ ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...