ಕಲಬುರಗಿ | ದಸಂಸ; ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

Date:

ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

- Advertisement -

ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದ್ಯಸ ಶಿವಶರಣಪ್ಪ ವಾಡಿ, “ಪದಾಧಿಕಾರಿಗಳು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾರ್ಗದರ್ಶನದಂತೆ ನಡೆಯುವ ಕೆಲಸ ಮಾಡಬೇಕು. ದಲಿತ, ಹಿಂದುಳಿದ, ಅಲ್ಪಸಂಖ್ಯಾರ ಆಶಾದಾಯಕ ಸಂಘಟನೆಯಾಗಿ ದಸಂಸ ಮುನ್ನುಗ್ಗುತ್ತಿದೆ. ಈ ಸಂಘಟನೆಗೆ ಕಾರ್ಯಕರ್ತರೇ ಜೀವಾಳ. ಇನ್ನು ಮುಂದೆ ಪ್ರತಿಯೊಂದು ಹಳ್ಳಿಗೂ ಸಂಚರಿಸಿ ಸಂಘಟನೆ ಬಲಿಷ್ಠ ಪಡಿಸುವ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಬೇಕು. ಯುವಕರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಂಘಟಿಸುವ ಉದ್ದೇಶದಿಂದಲೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
WhatsApp Image 2025 03 17 at 12.31.40 PM

ಕಲಬುರಗಿ ಸಂಚಾಲಕ ಕಾಶಿನಾಥ್ ಶೆಳ್ಳಗಿ ಇವರ ನೇತೃತ್ವದಲ್ಲಿ ತಾಲೂಕು ಸಮಿತಿ ರಚನೆ ಮಾಡಿ ರವಿಕುಮಾರ್ ಎಂ ಬೇರನಹಳ್ಳಿ ಇವರನ್ನು ತಾಲೂಕು ಸಂಚಾಲಕರಾಗಿ ಆಯ್ಕೆ ಮಾಡಲಾಯಿತು.

ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಈ ಸಂದರ್ಭದಲ್ಲಿ ಬಸವಲಿಂಗ ಹಾಲು, ದೀಲಿಪ್ ಕುಮಾರ್ ಕಿರಸೌಳಗಿ, ಮಲ್ಲಿಕಾರ್ಜುನ ಹಿಪ್ಪರಗಿ, ಬಸವರಾಜ್ ಮೇಲಿಕೇರಿ, ಅಶ್ವಿನಿ ಬಾರಿಗಿಡ, ಪವಿತ್ರಾ ವಾಡಿ, ಸಂಗೀತಾ, ಗಿರೀಶ್ ಎಂ ಚಟ್ಟೇಕರ್ ಇನ್ನಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...