ಕಲಬುರಗಿ | ಸಾಲಬಾಧೆ : ವಿಷ ಸೇವಿಸಿ ರೈತ ಆತ್ಮಹತ್ಯೆ

Date:

ಅಫಜಲಪುರ ತಾಲ್ಲೂಕಿನ ದಿಕ್ಸಂಗಾ (ಕೆ) ಗ್ರಾಮದ ರೈತ ಬೀರಣ್ಣ ಪಾಟೀಲ (50) ಸಾಲಬಾಧೆಗೆ ಬೇಸತ್ತು ಭಾನುವಾರ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೈತ ಬೀರಣ್ಣ ಅವರು ಗ್ರಾಮದಲ್ಲಿ 4.8 ಎಕರೆ ಜಮೀನು ಹೊಂದಿದ್ದು, ಮಾಶ್ಯಾಳ ಗ್ರಾಮದ ಬ್ಯಾಂಕ್‌ನಲ್ಲಿ ₹ 4.71 ಲಕ್ಷ ಹಾಗೂ ಖಾಸಗಿಯಾಗಿ ₹ 6 ಲಕ್ಷ ಸಾಲ ಮಾಡಿದ್ದರು. ಸಾಲಕ್ಕೆ ಹೆದರಿ ಮನೆಯಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ.

ಕೂಡಲೇ ಸ್ಥಳೀಯರ ಸಹಾಯದಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...