ಕಲಬುರಗಿ | ಶಾಲೆಗೆ ಫಲಕ, ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿದ ದಾನಿ: ಶಿಕ್ಷಕರಿಂದ ಮೆಚ್ಚುಗೆ

Date:

Advertisements

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮತೀರ್ಥ ಶಾಲೆಗೆ ಫಲಕವನ್ನು ಮಾಡಿಸಿ ಶಾಲೆಯ ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿ ದಾನಿಗೆ ಪ್ರಭಾರ ಮುಖ್ಯ ಶಿಕ್ಷಕ ಸುರೇಶ ಅವರು ಕೃತಜ್ಞತೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ರಾಮತೀರ್ಥ ಶಾಲೆಗೆ ಸ್ಥಳೀಯ ದಾನಿಗಳು ಹಾಗೂ ಶಿಕ್ಷಣ ಪ್ರೇಮಿಗಳಾದ ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಪಾಟೀಲ್ ಅವರು ಶಾಲೆಯ ಅಭಿವೃದ್ಧಿಗಾಗಿ ಅನೇಕ ಕೊಡುಗೆಗಳನ್ನು ನೀಡುತ್ತ ಬಂದಿದ್ದಾರೆ” ಎಂದು ಶ್ಲಾಘಿಸಿದರು.

ಮೈದಾನಕ್ಕೆ ಮಣ್ಣು ಸುರಿದಿರುವುದು

“2023-24ನೇ ಸಾಲಿನಲ್ಲಿ ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಪಾಟೀಲ್ ಅವರು ಶಾಲೆಗೆ ಫಲಕವನ್ನು ಮಾಡಿಸಿ ಶಾಲೆಯ ಮೈದಾನಕ್ಕೆ 25 ಟ್ರ್ಯಾಕ್ಟರ್ ಮುರಮ್(ಮಣ್ಣು) ಹಾಕಿಸಿ ಮೈದಾನದಲ್ಲಿ ಸುಂದರವಾದ ಪರಿಸರ ನಿರ್ಮಿಸಲು ಹಾಗೂ ಶಾಲೆಯು ಸುಂದರವಾಗಿ ಕಾಣಲು ಮುಖ್ಯ ಪಾತ್ರ ವಹಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು

ದಾನಿಗಳ ಕೊಡುಗೆಗೆ ಶಾಲೆಯ ಶಿಕ್ಷಕರಾದ ವಿಶ್ವನಾಥ, ವಿಶ್ವ ಕೊರಬ್, ಮಲ್ಲಿಕಾರ್ಜುನ, ಅಂಬಿಕಾ, ಭಾಗ್ಯಲಕ್ಷ್ಮೀಯವರು ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. I loved as much as youll receive carried out right here The sketch is tasteful your authored material stylish nonetheless you command get bought an nervousness over that you wish be delivering the following unwell unquestionably come more formerly again since exactly the same nearly a lot often inside case you shield this hike

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X