ಕಲಬುರಗಿ | ಸಸಿಗೆ ನೀರೆರದಂತೆ ಮಕ್ಕಳನ್ನು ಪ್ರೋತ್ಸಾಹಿಸಿ: ಶಿವರಾಜ್‌ ವಿ ಪಾಟೀಲ

Date:

ಸಸಿಗೆ ನೀರೆರದು ಪೋಷಿಸಿದರೆ ಉತ್ತಮ ಫಲ ದೊರೆಯುವಂತೆ, ಶಿಕ್ಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಿ ಪೋಷಿಸಿದರೆ ದೇಶದ ಅತ್ಯುತ್ತಮ ಕೊಡುಗೆಯಾಗಲಿದ್ದಾರೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ ಪಾಟೀಲ ಅಭಿಪ್ರಾಯಪಟ್ಟರು.‌

- Advertisement -

ಕಲಬುರಗಿ ನಗರದ ಸರ್ವಜ್ಞ ಮತ್ತು ಜಸ್ಟಿಸ್‌ ಶಿವರಾಜ್ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಸರ್ವಜ್ಞ ಚಿಣ್ಣರ ಲೋಕ ಹಮ್ಮಿಕೊಂಡಿದ್ದ ʼಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರೊಂದಿಗೆ ಸಂವಾದʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಕ್ಕಳು ದೇಶದ ಮಹೋನ್ನತ ಸಂಪತ್ತು. ಅವರನ್ನು ನಿರ್ಲಕ್ಷಿಸುವುದು ದೇಶದ ಬುನಾದಿಯನ್ನು ಮತ್ತು ಭವಿಷ್ಯವನ್ನು ನಿರ್ಲಕ್ಷಿಸಿದಂತೆ. ಶಿಕ್ಷಕನ ಸಕಾಲಿಕ ಮಾರ್ಗದರ್ಶನಕ್ಕೆ ವಿದ್ಯಾರ್ಥಿಯ ದಿಕ್ಕನ್ನೇ ಬದಲಾಯಿಸುವ ಶಕ್ತಿ ಇದೆ. ಈ ಅವಕಾಶವನ್ನು ಪ್ರತಿ ಶಿಕ್ಷಕನೂ ಉತ್ತಮವಾಗಿ ಬಳಸಿಕೊಂಡು ಸದೃಢ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು” ಎಂದರು.

ಇದನ್ನೂ ಓದಿ: ಕಲಬುರಗಿ | ಕೇಬಲ್ ವೈರ್ ಕಳ್ಳತನ; ಇಬ್ಬರು ಬಂಧನ

ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ ರಂಜಾನ್‌ ದರ್ಗಾ, ಸಿಎಗಳಾದ ಆರ್‌ ಪಿ ಬಿಜಾಸಪುರ, ಪ್ರಶಾಂತ ಬಿಜಾಸಪುರ, ಸರ್ವಜ್ಞ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರೆಡ್ಡಿ ಪಾಟೀಲ, ಮುಖ್ಯ ಶೈಕ್ಷಣಿಕ ನಿರ್ದೇಶಕ ಅಭಿಷೇಕ ಚನ್ನಾರೆಡ್ಡಿ ಪಾಟೀಲ, ಪ್ರಾಚಾರ್ಯ ಪ್ರಶಾಂತ ಕುಲಕರ್ಣಿ, ಉಪನ್ಯಾಸಕರಾದ ವಿಜಯ ನಾಲವಾರ, ವಿರುಪನಗೌಡ ಪಾಟೀಲ, ಕರುಣೇಶ ಹಿರೇಮಠ, ಪ್ರಸಾದ ಬಿಜಾಸಪುರ, ಗುರುರಾಜ ಕುಲಕರ್ಣಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...