ಕಲಬುರಗಿ | ವಿವಾಹೇತರ ಸಂಬಂಧ : ಪತ್ನಿ, ಪ್ರಿಯಕರನ ಕೊಂದು ಪೊಲೀಸರಿಗೆ ಶರಣಾದ ಪತಿ

Date:

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.

- Advertisement -

ಮಾದನ ಹಿಪ್ಪರಗಾ ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23) ಎಂಬುವವರನ್ನು ಸೃಷ್ಟಿಯ ಪತಿ ಶ್ರೀಮಂತ ಶಾಂತಮಲ್ಲಪ್ಪ ಭಕರೆ ಕೊಲೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಎರಡು ವರ್ಷಗಳ ಹಿಂದೆ ಸೃಷ್ಟಿ ಮತ್ತು ಶ್ರೀಮಂತ ಅವರ ಮದುವೆ ಆಗಿತ್ತು. ಗ್ರಾಮದ ಯುವಕ ಖಾಜಪ್ಪ ಜತೆ ಸೃಷ್ಟಿ ಅಕ್ರಮ ಸಂಬಂಧ ಹೊಂದಿದ್ದಳು. ರಾತ್ರಿ ಪತಿ ಇಲ್ಲದಿದ್ದಾಗ ಖಾಜಪ್ಪ ಮನೆಗೆ ಬಂದಿದ್ದ. ಪತ್ನಿ ಹಾಗೂ ಪ್ರಿಯಕರ ಮನೆಯಲ್ಲಿ ಇದ್ದುದ್ದನ್ನು ನೋಡಿದ ಶ್ರೀಮಂತ ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಮಾದನ ಹಿಪ್ಪರಗಿ ಪೊಲೀಸ್‌ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್‌ಪಿ ಗೋಪಿ ಆರ್., ಸಿಪಿಐ ಪ್ರಕಾಶ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...