ಕಲಬುರಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು; ರೈತರ ಪ್ರತಿಭಟನೆ

Date:

ಜಿಲ್ಲೆಯಾದ್ಯಂತ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಗೊಬ್ಬೂರು(ಕೆ) ರಾಜ್ಯ ಹೆದ್ದಾರಿಯಲ್ಲಿ ರೈತರು ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

- Advertisement -

ರಸ್ತೆ ತಡೆ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಸಂಚಾರ ಪುನರಾರಂಭವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮಳೆ ಕೊರತೆಯಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ರೈತ ವಿರೋಧಿ ನೀತಿಯನ್ನು ಕೈಬಿಟ್ಟು ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ, ಬೆಳೆಸಾಲ ಮನ್ನಾ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಟಿಪ್ಪರ್‌ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ದೇವಾನಂದ ಬಿರಾದಾರ್, ಸಂತೋಷ ಮಲಗೊಂಡ, ಚೆಂದಪ್ಪ ಪೂಜಾರಿ, ಸಾಯಬಣ್ಣಾ ಕೊರಬಾ ಸೇರಿದಂತೆ ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...